ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾನಿಲಯದ, ಕುಂದಾಪುರ ಪ್ಲೆಸ್‍ಮೆಂಟ್ ಮತ್ತು ಟ್ರೆನೀಂಗ್ ವಿಭಾಗವು ಬೆಂಗಳೂರಿನ ಬಿ.ಎಂ.ಎಸ್ ಕಾಲೀಜಿನ ಪ್ಲೆಸ್‍ಮೆಂಟ್ ಡಿನ್ ಆದ ಡಾ. ಪ್ರದೀಪಾರಿಂದ ವಿದ್ಯಾರ್ಥಿಗಳಿಗೆ ಪ್ಲೆಸ್‍ಮೆಂಟ್‍ನ ಟಿಪ್ಸ್ ಮತ್ತು ಟ್ರಿಕ್ಸಗಳ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಿದ್ದರು. ಡಾ. ಪ್ರದೀಪಾರವರು ವಿದ್ಯಾರ್ಥಿಗಳಿಗೆ ತಾವು ಯಾವ ಕಂಪನಿಯಲ್ಲಿ ಕೆಲಸವನ್ನು ನೀರೀಕ್ಷಿಸುತ್ತೀರೊ ಆ ಕಂಪನಿಯ ಬಗ್ಗೆ ಹಾಗೂ ತೆಗೆದುಕೊಳ್ಳುವ ಜವಬ್ದಾರಿಯ ಬಗ್ಗೆ ಆದಷ್ಟು ತಿಳಿದುಕೊಂಡೇ ಕ್ಯಾಂಪಸ ಪ್ಲೆಸ್‍ಮೆಂಟ್‍ಗೆ ಹೋದರೆ ಒಳ್ಳೆಯದು ಎಂದು ಹೇಳಿದರು. ಅತ್ಯಂತ ಹಿಂದುಳಿದ ಪ್ರದೇಶದಿಂದ ಬಂದು ಭಾರತದಲಿಯೇ ಒಂದು […]

Read More

ಕುಂದಾಪುರ: ಇಲ್ಲಿನ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಯು ಕೆ.ಜಿ ಮಕ್ಕಳ ಘಟಿಕೋತ್ಸವವು ಕುಂದಾಪುರ ಹೋಲಿ ರೋಜರಿ ಚರ್ಚಿನ ಸಭಾ ಭವನದಲ್ಲಿ ಜರುಗಿತು.ಇಲ್ಲಿನ ಯು ಕೆ.ಜಿ ಮಕ್ಕಳು ತೇರ್ಗಡೆಯಾಗಿದವರಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ನಿರ್ದೇಶಕರಾದ ಅ|ವಂ|ಧರ್ಮಗುರು ಸ್ಟ್ಯಾನಿ ತಾವ್ರೊ ಮಾತನಾಡಿ ‘ಮಕ್ಕಳಿಗೆ ಬರೇ ವಿಧ್ಯಾಬಾಸ ಸಿಕ್ಕಿದರೆ ಮಾತ್ರ ಸಾಲದು, ನಿಮ್ಮ ಮಕ್ಕಳಲಲ್ಲಿ ನಯ ವಿನಯ, ಸಂಸ್ಕಾರ ಸಿಗಬೇಕು, ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಮಕ್ಕಳನ್ನು ನಾನು […]

Read More

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದ್ದು ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಬಳಿಕ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ. ಏನಿದು ನೀತಿ ಸಂಹಿತೆ? ಅದರ ಮಾಹಿತಿ ಇಲ್ಲಿದೆ […]

Read More

ಕುಂದಾಪುರ, ಜನನುಡಿ ಸುದ್ದಿ ಸಂಸ್ಥೆ ಆಶ್ರಯದಲ್ಲಿ ನಡೆದ ಮುದ್ದು ಯೇಸು ಸ್ಫರ್ಧೆಯಲ್ಲಿ ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಬಸ್ರೂರಿನ ವೆನೋರಾ ಡಿಸೋಜಾ ಪ್ರಥಮ ಸ್ಥಾನ ಪಡೆದಿದ್ದಾಳೆ, ದ್ವಿತೀಯ ಸ್ಥಾನವನ್ನು ಬೆಂಗಳೂರಿನ ಇಯಾನ್ ಜಿತ್, ಪಡೆದರೆ ತ್ರತೀಯ ಸ್ಥಾನವನ್ನು ಕುಂದಾಪುರದ ಎಡೆನ್ ಡಿಆಲ್ಮೇಡಾ ಪಡೆದುಕೊಂಡಿದ್ದಾನೆ.2 ರಿಂದ 5 ವರ್ಷದ ಮಕ್ಕಳ ವಿಭಾಗದಲ್ಲಿ ಕುಂದಾಪುರದ ಸಾನಿಯಾ ಡಿಮೆಲ್ಲೊ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ದ್ವಿತೀಯ ಸ್ಥಾನವನ್ನು ಕುಂದಾಪುರದ ಅಲೈನಾ ಎಬ್ರಿಲ್ ಫೆರ್ನಾಂಡಿಸ್ ಪಡೆದುಕೊಂಡರೆ, ತ್ರತೀಯ ಸ್ಥಾನವನ್ನು ಕುಂದಾಪುರದ ಮಹಿಮಾ ವಿಯಾನ್ನಾ […]

Read More

ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಸತಿ ರಹಿತರಿಗೆ ವಸತಿ ನೀಡಲಾಗಿದೆ. ಕುಡಿಯುವ ನೀರು, ಸಮುದಾಯಭವನಗಳನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ 30 ಲಕ್ಷ ವೆಚ್ಚದ ಕಾಮಗಾರಿಗಳನ್ನು ಹಾಗು ಜಿಲ್ಲಾ ಕೋಮುಲ್ ಹಾಲು ಒಕ್ಕೂಟದಿಂದ ನಿರ್ಮಿಸಲಾದ ಹಾಲಿನ ಡೈರಿ ಕಟ್ಟಡವನ್ನು ಶುಕ್ರವಾರ ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ರೈತ ಹಾಗೂ ಬಡ ಕುಟುಂಬಗಳ ಆರ್ಥಿಕವಾಗಿ ಸಭಲರಾಗಲು ಕಾರಣವಾಗಿದ್ದು, ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುವಂತೆ ಸಲಹೆ […]

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗ ಕುಂದಾಪುರ ಕ್ಷೇತ್ರದಿಂದ ಎಮ್. ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು  ಕೆ.ಗೋಪಾಲ ಪೂಜಾರಿಗೆ ಟಿಕೆಟ್ ನೀಡಲಾಗಿದೆ.  ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರಿನಿಂದ, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ […]

Read More

ಶ್ರೀನಿವಾಸಪುರ : ನಾನು ಪಟ್ಟಣ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಗಳನ್ನು ತರುತ್ತಿದ್ದೇನೆ ಆದರೆ ನೀವು ಧರಣಿ ನಡೆಸಿ ಕಾಲಹರಣ ಮಾಡುತ್ತಿದ್ದೀರಿ ಎಂದು ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್‌ರವರನ್ನು ಶಾಸಕ ಕೆ.ಆರ್ .ರಮೇಶ್‌ಕುಮಾರ್ ತರಾಟೆಗೆ ತೆಗೆದುಕೊಂಡರು.  ಪಟ್ಟಣದ ಪುರಸಭೆಯ ಮುಂದೆ ಕಳೆದ ಮೂರು ದಿನಗಳಿಂದ ಲಲಿತಾ ಶ್ರೀನಿವಾಸ್ ನೇತೃತ್ವದಲ್ಲಿ ಆದಿ ಜಾಂಬವ ಚಾರಿಟಬಲ್ ಟ್ರಸ್ಟ್ , ಆದಿ ಜಾಂಬವ ಸೇವಾ ಸಮಿತಿ , ಪ್ರಗತಿ ಪರ ದಲಿತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧಿಕಾರಿಗಳ […]

Read More

ಜೇಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರ ಅಧಿಕೃತ ಭೇಟಿಯ ಈ ಶುಭಸಂದರ್ಭದಲ್ಲಿ ಕೋಣಿ ಜಗನಾಥ್ ರಾವ್ ಸರಕಾರಿ ಪ್ರೌಢಶಾಲೆಗೆ ಅವಶ್ಯವಿರುವ ಕುರ್ಚಿಗಳ ವಿತರಣಾ ಕಾರ್ಯಕ್ರಮನೆರೆವೇರಿಸಿ ವಿದ್ಯಾ ಸಂಸ್ಥೆಗೆ ಅಗತ್ಯ ವಿರುವ ಪಿಟೋಪಿಕರಣ ನೀಡುವುದ ರಿಂದ ಶಾಖೆಯ ಅಭಿವೃದ್ಧಿ ಯಾ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುವಂತಾಗುತ್ತೆ ಜೇಸಿ ಯುವಕರಿಗೆ ನಾಯಕತ್ವ ಮೂಲಕ ಸಮಾಜ ದ ಜನರೊಂದಿಗೆ ಹೇಗೆ ನಡೆಯ ಬೇಕು ಎನ್ನುದನ್ನು ಕಲಿಸುತ್ತೆ, ಯುವಕರು ಈ ಸಂಸ್ಥೆ ಗೆ ಬರಬೇಕು’ ಎಂದು ಅವರು ನುಡಿದರು ಸಮಾರಂಭ […]

Read More
1 71 72 73 74 75 198