JANANUDI.COM NETWORK ಬೆಂಗಳೂರು,ಎ.2: ರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದಗಳ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿಗೆ ಚಿತ್ರ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ. ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ. ಪ್ರಾಣಿ ವಧೆಗೂ ಮುನ್ನ […]
JANANUDI.COM NETWORK ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಇದ್ದು ಜಾಮೀನು ಅರ್ಜಿಯನ್ನ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸೋಮಣ್ಣಗೆ ಶೀಘ್ರದಲ್ಲೇ ಬಂಧನವಾಗುವ ಸಾಧ್ಯತೆಗಳಿವೆ. ವಿ. ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, […]
JANANUDI.COM NETWORK ಉಡುಪಿ : ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲೂ ಆಯುರ್ವೇದಿಕ್ ಡಾಕ್ಟರ್ ಗಳು ರಾಜಾರೋಷವಾಗಿ ಅಲೋಪಥಿ ಮೆಡಿಸಿನ್ ಕೊಟ್ಟು ಬಡಜನರಿಂದ ಸಾವಿರಾರು ರೂಪಾಯಿ ಲೂಟಿ ಮಾಡುತ್ತಿರುವ ಬಗ್ಗೆ ಸಂಭಂದಪಟ್ಟ ಆರೋಗ್ಯ ಇಲಾಖೆ ಹಾಗೂ ಸರಕಾರ ಕ್ಕೆ ಶಾಸಕ ಸಂಸದರಿಗೆ ಗೊತ್ತಿದ್ದೇ ನಡೆಯುವಂತಹದ್ದು. ಉಡುಪಿ ಜಿಲ್ಲೆಯಲ್ಲೂ ಕೂಡ ಗ್ರಾಮೀಣ ಭಾಗದಲ್ಲಿ ಹಾಗೂ ಪಟ್ಟಣ ,ನಗರ ಪ್ರದೇಶ ದಲ್ಲಿ ಕಾರ್ಯಾಚರಿಸುತ್ತಿರುವ ಅದೆಷ್ಟೋ ಖಾಸಗಿ ಕ್ಲಿನಿಕ್ ಗಳು ನೊಂದಣಿಯಾಗದೆ ತಮ್ಮ ತಮ್ಮ ಭರ್ಜರಿ ವ್ಯಾಪಾರ ನಡೆಸುತ್ತಲೇ ಇದೇ. ಈ ಬಗ್ಗೆ ಕೆಲವು […]
JANANUDI.COM NETWORK ಬೆ೦ಗಳೂರು:ರಾಜ್ಯದಲ್ಲಿ 12ರಿ೦ದ 14ನೇ ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಕೊರೋನಾ ತಡೆ ಲಸಿಕೆ CORBBEVAX ನೀಡಲು ಸರ್ಕಾರ ತೀರ್ಮಾನಿಸಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈ ಮಾಹಿತಿ ನೀಡಿದ್ದಾರೆ. ಲಸಿಕೆ ವಿತರಣೆ ಆರಂಭಿಸುವ ಮೊದಲು ಶಾಲೆಗಳಲ್ಲಿ ಶಿಕ್ಛಕರು ಮತ್ತು ರಕ್ಷಕರ ಸಭೆ ಕರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮಾರ್ಚ್ 16ರ೦ದು ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇದು ನಿರೀಕ್ಷಿತ ಗುರಿ ಮುಟ್ಟದ ಕಾರಣ ಇದೀಗಶಾಲೆಗಳಲ್ಲಿ ಲಸಿಕೆ ನೀಡುವ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ.12ರಿ೦ದ 14 […]
JANANUDI.COM NETWORK [ಲಾಕ್‌ಡೌನ್ ವೇಳೆ ಕುಂದಾಪುರದಲ್ಲಿ ಔಷಧ ಖರೀದಿಸಲು ಮೆಡಿಕಲ್‌ಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶ್ವನಾಥ ಭಟ್ ಇವರ ಮೇಲೆ ಕರ್ಫ್ಯೂ ಉಲ್ಲಂಘನೆ ಮಾಡಿದ್ದಾನೆ ಎಂದು ಲಾಠಿ ಏಟು ಬಾರಿಸಿ ಪ್ರಕರಣ ದಾಖಲಿಸಿದ್ದರು. ಮೇಲಿಂದ ಮೇಲೆ ಪೋಲೀಸರ ಸರ್ಕಾರದ ವರ್ತನೆ ಅತಿರೇಕ ವಾಗಿದ್ದುಸಾನ್ಯರಿಗೆ ಕಂಡು ಬಂದಿತ್ತು. ಮಾಸ್ಕ ಹಾಕಲಿಲ್ಲವೆಂದರೆ ದಂಡ ಹಾಕಬಹುದಿತ್ತು ಆದರೆ ಲಾಠಿ ಏಟು ಬಾರಿಸುವ ಅಗತ್ಯವಿರಲಿಲ್ಲ, ಇದೀಗ ಈ ಪ್ರಕರಣಕ್ಕೆ ಹೈ ಕೋರ್ಟ್ ತೀರ್ಪು ನೀಡಿದೆ ] ಕುಂದಾಪುರ: ಕೊರೊನಾದ ಮೊದಲ ಲಾಕ್‌ಡೌನ್ ವೇಳೆ ಕುಂದಾಪುರದಲ್ಲಿ ಎಂಜಿನಿಯರಿಂಗ್ […]
ಕಾಂಗ್ರೆಸ್ ಕೆ.ಎಸ್.ಈಶ್ವರಪ್ಪ ಇವರನ್ನು ವಜಾಗೊಳಿಸುವಂತೆ ಒತ್ತಾಯ JANANUDI.COM NETWORK ಬೆಂಗಳೂರು, 28 ಕಾಮಗಾರಿಯ 4 ಕೋಟಿ ರೂ.ಗಳ ಬಿಲ್ ಗಳನ್ನು ಕ್ಲಿಯರ್ ಮಾಡಲು ಕಮಿಷನ್ ನೀಡುವಂತೆ ಆಗ್ರಹಿಸಿದ್ದಾರೆ ಎಂದು ಸಚಿವ ಈಶ್ವರಪ್ಪ ವಿರುದ್ಧ ಹಿಂದೂವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರಬರೆದಿದ್ದಾರೆಂದು ತಿಳಿದು ಬಂದಿದೆ. / ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ, ತಾನು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದು, ಕೆ.ಎಸ್.ಈಶ್ವರಪ್ಪ ಅವರ ಆರ್.ಡಿ.ಪಿ.ಆರ್. ಇಲಾಖೆಗೆ ಸೇರಿದ ಅಂದಾಜು 4 ಕೋಟಿ ವೆಚ್ಚದ 108 […]
JANANUDI.COM NETWORK ಬೆಂಗಳೂರು, ಮಾ. 28 :ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ ಕಾರಣ ಸಚಿವ ವಿ.ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಎದುರಾಗಿದೆ . ಹಾಗಾಗಿ ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಾರ್ಚ್ 30ಕ್ಕೆ ಮುಂದೂಡಿದೆ. ಇನ್ನು ಆಕ್ಷೇಪಣೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಸೂಚನೆ ನೀಡಿಲಾಗಿದೆ. ಸೋಮಣ್ಣ ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ ಗಳಿಕೆ, ಆಸ್ತಿಯ ಸೂಕ್ತ ತನಿಖೆ […]
JANANUDI.COM NETWORK ಮೈಸೂರು, ಮಾ.28: :ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು […]
JANANUDI.COM NETWORK ಹುಬ್ಬಳ್ಳಿ ಮಾ. 28 : ಹಿಜಾಬ್ ಧರಿಸಿ ಬಂದರೇ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ ಎಂದು ಮುಂಚಿತವಾಗಿ ತಿಳಿಸಿದರೂ, ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯನ್ನು ಪರೀಕ್ಷೆ ಬರೆಯಲು ನಿರಾಕರಿಸಿ ವಾಪಾಸ್ಸು ಕಳುಹಿಸಿದ ಘಟನೆ ಹುಬ್ಬಳ್ಳಿಯ ಶಾಂತಿನಿಕೇತನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಸಮವಸ್ತ್ರ ಧರಿಸಿ ಬರುವಂತೆ ಶಾಲಾ ಸಿಬ್ಬಂದಿ ವರ್ಗ ತಿಳಿಸಿದ್ದರು. ಸಿಬ್ಬಂದಿ ವರ್ಗದ ಆದೇಶವನ್ನು ನಿರಾಕರಿಸಿ ಪಾಲಕರ ಜತೆಗೆ ಶಾಲೆ ತನಕ ಬಂದ ವಿದ್ಯಾರ್ಥಿನಿ ಮನೆಗೆ ವಾಪಾಸ್ಸು ಹೋಗಿದ್ದಾಳೆ / ಹಿಜಾಬ್ ಸಂಘರ್ಷವಿದ್ದರೂ ಮಕ್ಕಳು ಶಾಲಾ ನಿಯಮದಂತೆ ಪರೀಕ್ಷೆಗೆ ಹಾಜರಾಗಿ ಎಂದು […]