
ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜ.17ರಂದು ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ನ ಚಿನ್ನಾಭರಣ, ನಗದು ಹಣವನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು […]

ಶ್ರೀನಿವಾಸಪುರ : ಮಾನವನಲ್ಲಿ ಎಷ್ಟೇ ಕೆಟ್ಟಚಟಗಳು ಇದ್ದರೂ ಸಹ ಮಾಡುತ್ತಿರುವ ಕೆಟ್ಟ ಕೆಲಸಗಳನ್ನ ಬಿಟ್ಟು, ಜೀವನದಲ್ಲಿ ಬದಲಾವಣೆ ಯಾದರೆ ಸಮಾಜದಲ್ಲಿ ಗೌರವವನ್ನ ಪಡೆದುಕೊಳ್ಳಬಹುದು ಹಾಗು ಮನುಷ್ಯರೆಲ್ಲರೂ ಪರಿಪೂರ್ಣರಲ್ಲ , ಪ್ರತಿಯೊಬ್ಬರು ತಮ್ಮನ್ನು ತಿದ್ದುಕೊಂಡು ನಡೆಯುವ ಅವಶ್ಯಕತೆ ಎಂಬ ಸಂದೇಶವು ತಾವು ರಚನೆ ವಚನಗಳಲ್ಲಿ ಹೇಳಿದ್ದಾರೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ರಾಷ್ಟೀಯ ಹಬ್ಬಗಳ ಸಮಿತಿಯಿಂದ ಯೋಗಿ ವೇಮನ್ನ 613 ನೇ ಜಯಂತಿ ಅಂಗವಾಗಿ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಯೋಗಿ ವೇಮನ್ನನವರು ಕೆಟ್ಟಹವ್ಯಾಸಗಳಿಂದ […]

ಶ್ರೀನಿವಾಸಪುರ : ಪದಾಧಿಕಾರಿಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಾ ಸಮುದಾಯಕ್ಕೆ ಅನ್ಯಾಯವಾದಗ ಪದಾಧಿಕಾರಿಗಳು ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಲು ಹೋರಾಟ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಜಿಲ್ಲಾ ಸಂಚಾಲಕ ಬಿ.ಎಂ.ರಮೇಶ್ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಜಿಲ್ಲಾ ಸಮಿತಿಯಿಂದ ತಾಲೂಕು ಪದಾಧಿಕಾರಿಗಳ ಅಯ್ಕೆ ಸಭೆಯಲ್ಲಿ ಮಾತನಾಡಿದರು.ತಾಲೂಕು ಸಂಚಾಲಕ ಮಟ್ಕನ್ನಸಂದ್ರ ಎಂ.ವಿ.ನಾರಾಯಣಸ್ವಾಮಿ ಸಂಘಟನೆಯ ಹಿರಿಯ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಮುದಾಯ ವರ್ಗಕ್ಕೆ ಅನ್ಯಾಯವಾದಗ ನ್ಯಾಯ ಒದಗಿಸಲು ಬೇಕಾದ ಹೋರಾಟ […]

ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ಕಲ್ಯಾಣಪುರ ಚರ್ಚ್ ನಾ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯಾನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ […]

ಮಂಗಳೂರು; ಎಸ್.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎಸ್.ಸಿ.ಎಸ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ 31ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ಮತ್ತು 22ನೇ ಬ್ಯಾಚ್ ಜಿಎನ್‌ಎಂ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ತಾರೀಕು 17.01.2025 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಅಶೋಕನಗರದಲ್ಲಿರುವ ಕೆ.ಎ.ಎಂ.ಸಿ. ಕಟ್ಟಡದ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಡಾ.ಪದ್ಮಪ್ರಿಯಾ ಎಸ್, ಪ್ರಾಂಶುಪಾಲರು, ಡಾ.ಎಂ.ವಿ ಶೆಟ್ಟಿ ಕಾಲೇಜ್ ಆಫ್ ನರ್ಸಿಂಗ್, ಮಂಗಳೂರು ಇವರು ಜ್ಯೋತಿ ಬೆಳಗಿಸುವ […]

18.01.2025ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ| ನಾ.ಡಿಸೋಜರವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿಆಲ್ವಾರಿಸ್‌ರವರು ಪ್ರಾಸ್ತಾವಿಕವಾಗಿ ನಾ ಡಿಸೋಜರವರ ಪ್ರಕೃತಿ ಜೊತೆ ಸಂಬಂಧ, ಮತ್ತು ಬಡವ, ದೀನರನ್ನುಹಿಂಸಿಸಿದ ಚಿತ್ರವನ್ನು ಅವರ ಕೃತಿಗಳಲ್ಲಿ ವರ್ಣಿಸಿದ ಬಗ್ಗೆ, ಮಕ್ಕಳ ಸಾಹಿತ್ಯದಲ್ಲಿ ಅವರ ಆಸಕ್ತಿಗಳ ಬಗ್ಗೆಮಾತಾನಾಡಿದರು. ಈ ಸಂಧರ್ಭದಲ್ಲಿ ದೈವಾಧೀನರಾದ ಕೊಂಕಣಿ ಸಾಹಿತಿಗಳಾದ ಶ್ರೀ ಲುವಿಸ್ ಡಿ. ಅಲ್ಮೆಡಾ ಮತ್ತುಶ್ರೀ ಎಮ್. ಪಿ. ರೊಡ್ರಿಗಸ್‌ರವರಿಗೂ ಶ್ರದ್ದಾಂಜಲಿ ಸಮರ್ಪಿಸಿದರು. ಸಭೆಯಲ್ಲಿ ಹಾಜರಿದ್ದ […]

ಓಮನ್ (ಮಸ್ಕತ್) : ಓಮನ್ ಬಿಲ್ಲವಾಸ್ ಕೂಟದ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭವನ್ನು ಜನವರಿ 10ರoದು ಮಸ್ಕತ್ ನಗರದ ಅಝೈಬ ಪ್ರದೇಶದಲ್ಲಿರುವ ಅಝೈಬ ಗಾರ್ಡನ್, ಮುಲ್ಟಿಪರ್ಪೋಸ್ ಹಾಲ್ ನಲ್ಲಿ ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿಯವರ ಅನುಗ್ರಹದೊಂದಿಗೆ ಆಯೋಜಿಸಲಾಯಿತು. 2025-26ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಓಮನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರಾಗಿರುವ ಉಮೇಶ್ ಬಂಟ್ವಾಳ್ ರವರು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಹರೀಶ್ ಸುವರ್ಣ ಹಾಗೂ ಪ್ರಫುಲ್ಲ ಶಂಕರ ಪೂಜಾರಿಯವರು ಪುನರಾಯ್ಕೆಯಾದರು. ಕೂಟದ […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಜೂನಿಯರ್ ಮತ್ತು ಪ್ರೈಮರಿ ವಿಭಾಗದ ವಿದ್ಯಾರ್ಥಿಗಳಿಗೆ ಜೂನಿಯರ್ ಮತ್ತು ಲೋವರ್ ಪ್ರೈಮರಿ ಬೆಸ್ಟ್ ಸಂಸ್ಕೃತಿ ಕ್ಲಾಸ್ ಅವಾರ್ಡ-2025ವಿಶೇಷ ಕಾರ್ಯಕ್ರಮ ನಡೆಯಿತುಸಂಪ್ರದಾಯವು ಕುಟುಂಬವನ್ನು ಒಟ್ಟುಗುಡಿಸುತ್ತದೆ ಸಂಪ್ರದಾಯವು ವಿಶೇಷ ಪ್ರಾಮುಖ್ಯತೆಯೊಂದಿಗೆ ಜನರ ಅಥವಾ ಸಮಾಜದ ಗುಂಪಿನೊಳಗೆ ಹಾದುಹೋಗುವ ನಂಬಿಕೆಗಳು ಈ ದಿಶೆಯತ್ತ ಸಂಸ್ಥೆಯು ಶೈಕ್ಷಣಿಕ ವರ್ಷದ ಆರಂಭದಿಂದ ಪೂರ್ವ ಪ್ರಾಥಮಿಕ ವಿಭಾಗದಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶೇಷ ಸಂಸ್ಕೃತಿ ಡೇ ಕಾರ್ಯಕ್ರಮವನ್ನು […]

ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲರಾದ ಡಾ. […]