JANANUDI.COM NETWORK ಕುಂದಾಪುರ, ಮಾ. 25: “ಜೀವನದಲ್ಲಿ ಸಾಧಕರ ಆಗಬೇಕಾದರೆ ಪ್ರತಿ ಸಂದರ್ಭದಲ್ಲಿ ಜ್ಞಾನವನ್ನು ವೃದ್ಧಿಸುವ ಮನೋಭಾವನೆ ಇರಬೇಕು. ಸಾಧನೆಗೆ ಮಿತಿ ಇಲ್ಲ.ಜೀವನದಲ್ಲಿ ಗಳಿಸಿದ ಸಂಪತ್ತಿನ ಕೆಲವೊಂದು ಭಾಗ ಸಮಾಜದ ಅಗತ್ಯಕ್ಕೆ ನೀಡುವುದು ಪ್ರತಿವೊಬ್ಬರ ಕರ್ತವ್ಯ” ಎಂದು ನೇತನ್ ಕರ್ವಾಲೋ ಖ್ಯಾತ ಸಂವಹನ ಸಲಹೆಗಾರರು ಹೇಳಿದರು.ಇಲ್ಲಿನ ಸೈಂಟ್ ಮೇರಿಸ್ ಸಭಾಂಗಣದಲ್ಲಿ ಭಾನುವಾರ 24 ರಂದು ನಡೆದ ಕಥೋಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಪ್ರತಿಭಾ ಪುರಸ್ಕಾರ ಮತ್ತು” ಸಾಧನ್ ಚರಿತ್ರಾ”ಪುಸ್ತಕದ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಥೋಲಿಕ್ ಸಭಾ […]

Read More

JANANUDI.COM NETWORK ಕೊರೊನಾ ನಾಲ್ಕನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ ಸರ್ಕಾರ ಕಡ್ಡಾಯಗೊಳಿಸಿದ್ದು, ಜನನಿಬಿಡ ಹಾಗೂ ಒಳಾಂಗಣ ಸಭೆಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಸಭೆಯಲ್ಲಿ ನೀಡಲಿರುವ ನಿರ್ದೇಶನ ಬಳಿಕ ಮತ್ತೊಂದು ಸುತ್ತಿನ […]

Read More

JANANUDI.COM NETWORK ಶಿರಸಿ: ಶಿರಸಿಯಲ್ಲಿ ಮಹಿಳೆಯೊಬ್ಬಳು ಸಾಹಸದಿಂದ ಏಕಾಂಗಿಯಾಗಿ 60 ಅಡಿ ಬಾವಿ ತೋಡಿ ಸುದ್ದಿ ಮಾಡಿದ್ದಾಳೆ. ಜೀವನಕ್ಕೆ ಆಸರೆಗಾಗಿ ತಾನೇ ನೆಟ್ಟಿದ್ದ ತೆಂಗು, ಅಡಕೆ, ಬಾಳೆ, ಗಿಡಗಳು ನೀರಿನ ಕೊರತೆಯಿಂದ ಒಣಗುತ್ತಿರುವುದನ್ನು ನೋಡಲಾರದೆ ಉತ್ತರ ಕನ್ನಡ ಜಿಲ್ಲೆ ಶಿರಸಿ ಪಟ್ಟಣದ ಗಣೇಶನಗರ ನಿವಾಸಿ 51ರ ಹರೆಯದ ಗೌರಿ ಚಂದ್ರಶೇಖರ ನಾಯ್ಕ ಏಕಾಂಗಿಯಾಗಿ 8 ಅಡಿ ಅಗಲ, 60 ಅಡಿ ಆಳದ ಬಾವಿ ತೋಡಿ ದಿಟ್ಟ ಸಾಹಸ ಮೆರೆದಿದ್ದಾರೆ.ಎರಡು ತಿಂಗಳಿಂದ ಮನೆಯ ಹಿಂಬದಿಯ ತೋಟದಲ್ಲಿ ಬಾವಿ ತೋಡುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಕಲ ಜೀವರಾಶಿಗಳಿಗೂ ಇರುವ ಒಂದೇ ಭೂಮಿಯನ್ನು ತಮ್ಮ ಸ್ವಾರ್ಥಕ್ಕಾಗಿ ಕಲುಷಿತಗೊಳಿಸದೇ ಪರಿಸರ ಸಂರಕ್ಷಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಹೆಚ್.ಗಂಗಾಧರ್ ಕರೆ ನೀಡಿದರು.ಕರ್ನಾಟಕ ರಾಜ್ಯಪರಿಸರ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹೀಂದ್ರ ಏರೋ ಸ್ಟ್ರೆಕ್ಚರ್ ಪ್ರೈ.ಲಿ. ಇವರ ಸಹಯೋಗದಲ್ಲಿ ಮಹೀಂದ್ರ ಕಾರ್ಖಾನೆ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭೂಮಿಯನ್ನು ಮಾತೃಸ್ವರೂಪಿಯಾಗಿ […]

Read More

JANANUDI.COM NETWORK ಬಾಗಲಕೋಟೆ: “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಪರಿ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ಷರ ಸ್ನಾಮೀಜಿ ತಮ್ಮ ಅನುಭವವನ್ನು ವೃಕ್ತಪಡಿಸಿದರು. ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.“ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ […]

Read More

JANANUDI.COM NETWORK ಮಂಗಳೂರು ಎ.18: ಮಂಗಳೂರು ವಿಶೇಷ ಆರ್ಥಿಕ ವಲಯ) ಮೀನು ಕಾರ್ಖಾನೆ ಶ್ರೀ ಉಲ್ಕಾ ಎಲ್‌ಎಲ್‌ಪಿಯಲ್ಲಿ ಭಾನುವಾರ ರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಇದುವರೆಗೆ ಐದು ಕಾರ್ಮಿಕರು ಸಾವನಪ್ಪಿದ ಕರಾಳ ಘಟನೆ ನಡೆದಿದ್ದು. ಹಲವು  ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಮತ್ತು ನಿಜಾಮುದ್ದೀನ್ ಸಾಬ್ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದರೆ, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಫತ್ ಅಲಿ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು   ಎಂದು […]

Read More

JANANNUDI.COM NETWORK ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಕೊನೆಗೂ ಕೆ.ಎಸ್​.ಈಶ್ವರಪ್ಪ ಅವರ ಮಂತ್ರಿ ಸ್ಥಾನಕ್ಕೆ ಕುತ್ತು ತಂದಿದೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ. 40% ಕಮಿಷನ್​ ಕೊಡುವಂತೆ ಒತ್ತಾಯಿಸಿದ್ದರು ಎಂದು ನೇರ ಆರೋಪ ಮಾಡಿದ್ದ ಸಂತೋಷ್​ ಮಂಗಳವಾರ ಬೆಳಗ್ಗೆ ಉಡುಪಿಯ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.    ಇದಕ್ಕೂ ಮುನ್ನ ವಾಟ್ಸ್‌ಆಯಪ್​ ಮೂಲಕ ಮಾಧ್ಯಮದವರಿಗೆ ಸಂದೇಶ ರವಾನಿಸಿದ್ದ ಸಂತೋಷ್​, ತಾನು ಸಾಯುತ್ತಿರುವುದಾಗಿ ಹಾಗೂ ಇದಕ್ಕೆ ಈಶ್ವರಪ್ಪ ಕಾರಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಮಾನತೆ,ಸಾಮರಸ್ಯದ ಸಂದೇಶ ಸಾರಿದ ಭಾರತ ರತ್ನ ಅಂಬೇಡ್ಕರ್, ಮಹಾವೀರರಂತಹ ಮಹನೀಯರ ಜಯಂತಿಗೆ ರಜೆ ಬೇಡ, ಅಂದು ಅವರ ಆದರ್ಶ ಪಾಲಿಸುವ ಮೂಲಕ ಸಮಾಜದಲ್ಲಿನ ಶೋಷಿತರ ಪರ ಹೆಚ್ಚೆಚ್ಚು ಕೆಲಸ ಮಾಡುವಂತಾಗಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಗಾಯಿತ್ರಿ ಪ್ರಾರ್ಥನಾ ಮಂದಿರದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್‍ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಹಾಗೂ ಮಹಾವೀರಜಯಂತಿ ಕಾರ್ಯಕ್ರಮವನ್ನು ಪ್ರತಿಭಾವಂತ ವಿದ್ಯಾರ್ಥಿನಿಯನ್ನು ಸನ್ಮಾನಿಸುವ ಮೂಲಕ ಉದ್ಘಾಟಿಸಿ […]

Read More

JANANUDI.COM NETWORK ಕುಂದಾಪುರ,ಎ.14; “ಯೇಸು ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತಾನೆ, ಆತನ ಪ್ರೀತಿಗೆ ಎಲ್ಲೆ ಇಲ್ಲ, ಅವನು ಕೂಡ ನಮ್ಮ ಪ್ರೀತಿಯನ್ನು ಆಶಿಸುತ್ತಾನೆ, ಅದಕ್ಕೆ ನಾವು ಪರರನ್ನು ಪ್ರೀಸಬೇಕು” ಎಂದು 450 ವರ್ಷಗಳ ಪುರಾತನವಾದ ಕುಂದಾಪುರ ರೋಜರಿ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ಆಚರಣೆಯನ್ನು ನಡೆಸಿಕೊಟ್ಟ ಕಟ್ಕರೆ ಬಾಲ ಯೇಸುವಿನ ಆಶ್ರಮದ ಮೇಲ್ವಿಚಾರಕರಾದ ವಂ|ಫಾ|ಆಲ್ವಿನ್ ಸೀಕ್ವೇರಾ ಸಂದೇಶ ನೀಡಿದರು. ನೀಡಿದರು “ಪರಮ ಪ್ರಸಾದದ ರೂಪದಲ್ಲಿ ಯೇಸುವಿವ ಶರೀರ ನಮಗೆ ನೀಡಿದ್ದು, ಯೇಸು ನಮಗೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ. ಯೇಸುವು […]

Read More
1 88 89 90 91 92 198