Report : Walter Monteiro ಉಡುಪಿ ಮಲ್ಲಿಗೆ ಹೂವಿನ ಇವತ್ತಿನ ದರ Udupi jasmine flower today’s rate Dated 13-1-22 Udupi Jasmine flower rate Attic per – ₹ 1300 ಉಡುಪಿ ಮಲ್ಲಿಗೆ ಹೂವಿವ ದರ ಪ್ರತಿ ಅಟ್ಟೆಗೆ – ₹ 1300
ವರದಿ :ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಹಲವಾರು ವರ್ಷಗಳ ನಂತರ ಕೋಲಾರ ಜಿಲ್ಲೆಗೆ ಬಂದಿದ್ದ ಉತ್ತಮ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ , ಆಡಳಿತ ಪಕ್ಷವಾದ ಬಿಜೆಪಿಯವರು ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಕಿಡಿಕಾರಿದ್ದಾರೆ . ಈ ಕುರಿತು ಹೇಳಿಕೆ ನೀಡಿರುವ ಅವರು , ಡಿ.ಕೆ.ರವಿಯವರ ನಂತರ ಜಿಲ್ಲೆಗೆ ಡಾ.ಆರ್.ಸೆಲ್ವಮಣಿಯವರು ಓರ್ವ ಉತ್ತಮ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು , ಆದರೆ ಕೇವಲ ೧೦ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಹಾಲು ಉತ್ಪಾದಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು .ಶಿಬಿರ ಕಚೇರಿ ಸಭಾಂಗಣದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ , ೧೨ ಫಲಾನುಭವಿಗಳಿಗೆ ರೂ .೬.೫೦ ಲಕ್ಷ ಮೌಲ್ಯದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.ಕಚೇರಿ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ ಮಾತನಾಡಿ , ಹಾಲಿನ ಗುಣಮಟ್ಟ ಹೆಚ್ಚಿಸಲು ಹಸಿರು ಮತ್ತು ಒಣ ಮೇವಿನ ಜತೆಗೆ ಪಶು […]
JANANUDI.COM NETWORK ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಜನಸಾಮಾನ್ಯರ ಆರೋಗ್ಯ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 2022 ಜನವರಿ 16 ರಿಂದ 27 ರವರೆಗೆ ನೆರವೇರಬೇಕಿದ್ದ ಅತ್ತೂರು-ಕಾರ್ಕಳ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ವಂ|ಆಲ್ಬನ್ ಡಿʼಸೋಜಾ ತಿಳಿಸಿದ್ದಾರೆ. ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸದ ದಿನಗಳನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು, ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
JANANUDI.COM NETWORK ಬೆಂಗಳೂರು:ಜ.11: ರಾಜ್ಯದ ವಸತಿ ಶಾಲೆಗಳಲ್ಲಿ ಕೊರೋನಾ ಹೆಚ್ಚಾದ್ರೆ ಆ ಶಾಲೆಗಳನ್ನು ಬಂದ್ ಮಾಡುವಂತ ನಿರ್ಧಾರವನ್ನು ಆಯಾಯಾ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು. ವೈಕುಂಠ ಏಕಾದಶಿ, ಮಕರ ಸಂಕ್ರಾಂತಿ ಜಾತ್ರೆಗಳಿಗೆ ಹಾಲಿ ಇರುವಂತ ಕಠಿಣ ಮಾರ್ಗಸೂಚಿ ಕ್ರಮಗಳನ್ನೇ ಅನುಸರಿಸಬೇಕು.ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ಚರ್ಚೆ ನಡೆದ್ಲಿಲ್ಲ. ಕೊರೋನಾ ಹೆಚ್ಚಳ ಆದಲ್ಲಿ ನಿರ್ಧಾರ ಕೈಗೊಳ್ಳೊ ಬೇಕಾಗುವುದು. ಮಾಸ್ಕ್ ಹಾಕದವರ ವಿರುದ್ಧ ಪೆÇಲೀಸರು ಕ್ರಮ ಕೈಗೊಳ್ಳುವಂತ ನಿರ್ಧಾರವನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.ಇಂದಿನ ಸಭೆಯ […]
JANANUDI.COM NETWORK ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದ ಬೆನ್ನಲ್ಲೆ, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿದ್ದು ಹೋಮ್ ಕ್ವಾರ0ಟೈನ್ ಆಗಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು “ನನಗೆ ಇ0ದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ. ಸ0ಪರ್ಕಕ್ಕೆ ಬ0ದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.” ಎ0ದು ಅವರು ಸೂಚಿಸಿದ್ದಾರೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರು ಇಂದು ಹಿರಿಯ ಸಾಹಿತಿ ಪೆÇ್ರೀ. ಚ0ದ್ರಶೇಖರ ಪಾಟೀಲ ಅವರ ಅಂತಿಮ […]
JANANUDI.COM NETWORK ಬೆಂಗಳೂರು: ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಸಂಕ್ರಮಣದ ಸಾಹಿತಿ ಎಂದೇ ಖ್ಯಾತರಾದ ಚಂದ್ರಶೇಖರ್ ಪಾಟೀಲ (ಚಂಪಾ) ಅವರು ಬೆಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. 83 ವಯಸ್ಸಿನ ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು.ಪೆÇ್ರ.ಚಂದ್ರಶೇಖರ್ ಪಾಟೀಲ್ (ಚಂಪಾ) ನಿಧನರಾಗಿದ್ದಾರೆ.ಅನಾರೋಗ್ಯ ದಿಂದ ಬಳಲುತ್ತಿದ್ದ ಪೆÇ್ರ.ಚಂದ್ರಶೇಖರ್ ಪಾಟೀಲ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೂಲತಃ ಹಾವೇರಿ ಜಿಲ್ಲೆಯವರಾದ ಚಂಪಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಕವಿ, ನಾಟಕಕಾರ, ಸಂಘಟನಕಾರ, […]
JANANUDI.COM NETWORK ವೀಕೆಂಡ್ ಕಫ್ರ್ಯೂ ಹೇರಿರುವುದೇ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಲು ಎಂದು ಅಪಾದಿಸುತ್ತ ಬಂದಿದ್ದ ಕಾಂಗ್ರೆಸ್, ಕಾಂಗ್ರೆಸ್ ಪಕ್ಷದ ನೇತ್ರತ್ವದಲ್ಲಿ ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ಮಾಡಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವ್ರು ಈ ಪಾದಯಾತ್ರೆಗೆ ಚಾಲನೆ ನೀಡಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗವಹಿಸಿದ್ದಾರೆ.ವೀಕೆಂಡ್ ಕಫ್ರ್ಯೂ ಮಧ್ಯೆ ರಾಮನಗರ ಜಿಲ್ಲೆಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಕೋವಿಡ್ ಸಂದರ್ಭದಲ್ಲಿ ಜನತೆಗೆ ಸುದ್ದಿ ತಲುಪಿಸುವ ಕಾತರದಲ್ಲಿರುವ ಪತ್ರಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ತಮ್ಮ ಸುರಕ್ಷತೆ ಕುರಿತು ಎಚ್ಚರವಹಿಸಿ ಎಂದು ರೋಟರಿ ಕೋಲಾರ ಸೆಂಟ್ರಲ್ ಅಧ್ಯಕ್ಷ , ಸಮಾಜ ಸೇವಕ ಸಿ.ಎಂ.ಆರ್.ಶ್ರೀನಾಥ್ ಕರೆ ನೀಡಿದರು . ಶನಿವಾರ ನಗರದ ಪತ್ರಕರ್ತರ ಭವನಕ್ಕೆ ಸುಮಾರು ೧ ಲಕ್ಷ ಮೌಲ್ಯದ ಯುಪಿಎಸ್ ಕೊಡುಗೆಯಾಗಿ ನೀಡಿ ಅವರು ಮಾತನಾಡುತ್ತಿದ್ದರು . ಪತ್ರಕರ್ತರು ಸಮಾಜಕ್ಕೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದೀರಿ ಆದರೆ ನಿಮ್ಮ ಸುರಕ್ಷತೆಯೂ […]