ವರದಿ: ಶಬ್ಬೀರ್ ಅಹ್ಮದ್,ಶ್ರೀವಾಸಪುರ ರಾಜ್ಯದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಜೆಡಿಎಸ್ ಪಕ್ಷದಿಂದ ವಿನೂತನ ಅಭಿಯಾನ ಕುಡಿಯುವ ನೀರಿಗಾಗಿ ಜಲಶ್ಯಾಮಲ ರೈತರಿಗಾಗಿ ಸಸ್ಯಶ್ಯಾಮಲ ಯೋಜನೆ ಜ .೨೬ ರಿಂದ ರಾಜ್ಯದ ಪ್ರತಿಯೊಂದು ತಾಲೂಕಿಗೆ ಜನತಾ ಜಲಧಾರೆ ರಥ ಸಂಚಾರ : ಎಂಎಲ್‌ಸಿ ಇಂಚರ ಗೋವಿಂದರಾಜು ಕೋಲಾರ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನೀರಿನ ಸಮಸ್ಯೆ ಬಗೆಹರಿಸಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಹರಿಯುವ ನದಿಗಳಲ್ಲಿ ಲಭ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಜನತಾ ಜಲ ಧಾರೆ ಎಂಬ ವಿನೂತನ ಅಭಿಯಾನವನ್ನು ಮಾಜಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 ; ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚಿಗೆ ಬಿಇಒ ನೇತೃತ್ವದ ತಂಡವು ಸಾರ್ವಜನಿಕರು ಮೌಖಿಕವಾಗಿ ನೀಡಿದ ದೂರಿನ ಅನ್ವಯ ಶಾಲೆಯಲ್ಲಿನ ಶೈಕ್ಷಣಿಕ ಪ್ರಗತಿ , ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.ಈ ಸಮಯಲ್ಲಿ ಸಾರ್ವಜನಿಕರು ಮಾತನಾಡಿ ಗ್ರಾಮದಲ್ಲಿರುವ ಶತಮಾನ ಶಾಲೆಯಲ್ಲಿ ಗಂಡ- ಹೆಂಡರ ಜಗಳದಲ್ಲಿ ಕೂಸು ಬಡವಾದ್ಹಂಗೆ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕಿಯ ದಬ್ಬಾಳಿಕೆ ಹಾಗೂ ಮುಖ್ಯಶಿಕ್ಷಕಿ , ಶಿಕ್ಷಕರ ಒಳಜಗಳಕ್ಕೆ ಶೈಕ್ಷಣಿಕವಾಗಿ ಬಡವಾಗುತ್ತಿದ್ದಾರೆ ಅಲ್ಲದೆ , ಮಾದರಿ […]

Read More

JANANUDI.COM NETWOEK ಕಳೆದ ವರ್ಷ 2021ರಲ್ಲಿ ರೈಲಿನಲ್ಲಿ 11,900ಕ್ಕೂ ಅಧಿಕ ಮಕ್ಕಳನ್ನು ರಕ್ಷಿಸಿದೆ ಎಂದು ರೈಲ್ವೇ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇಲ್ಲದೆ ಪ್ರಯಾಣಿಸುತ್ತಿದ್ದ 25,000 ಮಂದಿಗೆ ದಂಡವನ್ನು ವಿಧಿಸಿದೆ. ಇದರ ಜೊತೆ ಮಾನವ ಕಳ್ಳಸಾಗಾಣೆ ಮಾಡುತ್ತಿದ್ದ ಬರೊಬ್ಬರಿ 11,900ಕ್ಕೂ ಅಧಿಕ ಮಕ್ಕಳನ್ನು ರಕ್ಷಿಸಿದೆ ಎಂದು ರೈಲ್ವೇ ಇಲಾಖೆ ಹೇಳಿಕೊಂಡಿದೆ.ರೈಲ್ವೆ ಪೊಲೀಸ್ ಫೋರ್ಸ್‌ (ಆರ್ ಪಿ ಎಫ್) ಪೊಲೀಸರು ಒಟ್ಟು 601 ಜನರ ಪ್ರಾಣ ರಕ್ಷಣೆಯನ್ನು ಮಾಡಿದ್ದಾರೆ. ಇವುಗಳಲ್ಲಿ ಆತ್ಮಹತ್ಯೆ ಯತ್ನ ಮತ್ತು ಅವಘಢ ಸಂಬವಿತ ಮಕ್ಕಳು […]

Read More

JANANUDI.COM NETWORK ರಾಜ್ಯ ಸರ್ಕಾರವು ವೀಕೆಂಡ್ ಕಪ್ರ್ಯೂ ಹೇರಿದ ಹಿನ್ನೆಲೆಯಲ್ಲಿ ಎಣ್ಣೆ ಹಾಕುವ ಅಭ್ಯಾಸ ಇರುವರಿಗೆ ದೊಡ್ಡ ಶಾಕ್ ನೀಡಿದೆ. ವೀಕೆಂಡ್ ಕಪ್ರ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯಿಂದ ತಿಳಿದು ಬಂದಿದೆ.ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕಪ್ರ್ಯೂ ಜಾರಿಗೊಳಿಸಿದ್ದು ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ.ಅಂದ ಹಾಗೇ ಎಣ್ಣೆ ಹಾಕುವರು ನಾಳೆ ಶುಕ್ರವಾರ […]

Read More

JANANUDI.COM NETWORK ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ವೆಂಬಲ್ಲಿ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಅವರ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಪೊಲೀಸರು ಬಜರಂಗ ದಳದ ಪ್ರಾಂತ್ಯ ಸಂಚಾಲಕ ರಘು ಸೇರಿ ಹಲವಾರು ಬಜರಂಗ ದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ […]

Read More

JANANUDI.COM NETWORK ಕೊರೊನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕಪ್ರ್ಯೂ ಜಾರಿ ಮಾಡಲಾಗಿದ್ದು ವಿಶೇಷವಾಗಿ ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕಫ್ರ್ಯೂ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.9 ಮತ್ತು 10ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 8ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ […]

Read More

JANANUDI.COM NETWORK ದ.ಕ. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜ.10ರಂದು ಜಿಲ್ಲಾಡಳಿತ ಚಾಲನೆ ನೀಡಲಿದೆಯೆಂದು, ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದನ್ನು ತಿಳಿಯಪಡಿಸಿದಾರು.ಜಿಲ್ಲೆಯಲ್ಲಿ ಇದುವರಿಗೆ […]

Read More

JANANUDI.COM NETWORK ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟುಗಳನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಸೌಲಭ್ಯನ್ನು ಪರಿಚಯಿಸಿದೆ. ಪ್ರತಿ ವಹಿವಾಟಿಗೆ ರೂ 200 ವರೆಗೆ ಇ0ಟರ್ನೆಟ್ ಇಲ್ಲದೇ ಆಫ್ ಲೈನ್ ನಲ್ಲಿ ಪಾವತಿಗಳನ್ನು ಪಾವತಿಸಲು ಅನುಮತಿ ನೀಡಿದೆ. ಇದು ಒಟ್ಮಾರೆ ರೂ 2,000 ಮಿತಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.ಈ ಯೋಜನೆಯಡಿ ಕಾರ್ಡ್, ವ್ಯಾಲೆಟ್ ಬಳಸಿ ಒ0ದು ಬಾರಿಗೆ ಗರಿಷ್ಠ 200 ರು.ನ0ತೆ ಒ0ದು ದಿನಕ್ಕೆ ಗರಿಷ್ಠ 2000 ರೂ ಹಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಕೊರೊನಾ ವಿರುದ್ಧ ಲಸಿಕೆ ಕೊಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಶ್ಲಾಘನೀಯ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿವಿಧ ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರಾಣದ […]

Read More
1 91 92 93 94 95 187