JANANUDI.COM NETWORK ರೋಟರಿ ಜಿಲ್ಲೆ 3182 ವಲಯ ಒಂದರ ಸಾಂಸ್ಕೃತಿಕ ಸ್ಪರ್ಧೆ ಕುಂದ ಕಲಾ ಸಂಭ್ರಮ ಸಂಪನ್ನ. ದಿನಾಂಕ 21 11 2021ನೆ ಆದಿತ್ಯವಾರ ಲಕ್ಷ್ಮೀನರಸಿಂಹ ಕಲಾಮಂದಿರ ಕುಂದಾಪುರ ಇಲ್ಲಿ ಕುಂದಾಪುರದ ಹಿರಿಯ ರೋಟರಿ ಸಂಸ್ಥೆ ಅದ ರೋಟರಿ ಕುಂದಾಪುರ ಇವರ ಆಶ್ರಯದಲ್ಲಿ ಆರಂಭಗೊಂಡಿತು. ಡ್ರಾಮಾ ಜೂನಿಯರ್ ಸೀಸನ್ ಒಂದರ ಫೈನಲಿಸ್ಟ್ ಮಾಸ್ಟರ್ ಪ್ರಣಿತ ಸಮಾರಂಭವನ್ನು ಉದ್ಘಾಟಿಸಿದರು ವಲಯ ಒಂದರ ಸಹಾಯಕ ಗವರ್ನರ್ ಆದ ಪಿಎಚ್ಎಫ್ ಜಯ ಪ್ರಕಾಶ್ ಶೆಟ್ಟಿ, ಪಿಡಿಜಿ. ಪಿಎಚ್ಎಫ್. ಂSಓ ಹೆಬ್ಬಾರ್, ವಲಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ; ಸ್ಥಳೀಯ ವಿಧಾನ ಪರಿಷತ್ ಚುನಾವಣೆಗೆ ನಡೆದಿದ್ದ ಟಿಕೇಟ್ ಪೈಪೋಟಿ ಮುಗಿದಿದ್ದರೂ ಕಾಂಗ್ರೇಸ್‍ನಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಅಸಮಧಾನ ಹೊಗೆಯಾಡುತ್ತಿದೆ. ಕೋಲಾರ ಜಿಲ್ಲಾ ಮಾಜಿ ಕಾಂಗ್ರೇಸ್ ಅಧ್ಯಕ್ಷ ಅನಿಲ್ ಕುಮಾರಿಗೆ ಕಾಂಗ್ರೇಸ್ ಟಿಕೇಟ್ ಘೋಷಣೆಯಾಗಿದೆ.ಮಾಜಿ ಕೇಂದ್ರ ರೈಲ್ವೆ ಸಚಿವ ಕೆ.ಹೆಚ್.ಮುನಿಯಪ್ಪರ ವಿರೋಧ ನಡುವೆಯೂ ಅನಿಲ್ ಕುಮಾರ್ ಟಿಕೇಟ್ ಪಡೆದುಕೊಳ್ಳುವಲ್ಲಿ ಯಶಸ್ವಿಗೊಂಡಿದ್ದಾರೆ.ಕಾಂಗ್ರೇಸ್‍ನಲ್ಲಿ ಬುಗಿಲೆದ್ದಿರುವ ಅಸಮಧಾನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ವರಧಾನವಾದರೂ ಅಚ್ಚರಿ ಪಡೆಯುವಂತಿಲ್ಲ.ಕಳೆದ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಇತಿಹಾಸ ಪ್ರಸಿದ್ಧಿ ಪಡೆದಿರುವ ಮೂಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿಯ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಮಂಗಳವಾರ ಶ್ರೀ ಕ್ಷೇತ್ರದ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮದಾಸ್ ಆಚಾರ್ಯ ಅವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮಹಾಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ […]
JANANUDI.COM NETWOR ಬೆಂಗಳೂರು : ಅಕಾಲಿಕ ಮಳೆಯಿಂದ ಕೃಷಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಪರಿಣಾಮ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 150 ರೂ ನಂತೆ ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ.ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ನಾಶವಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಂiÀi ಪರಿಣಾಮ ಟೊಮೆಟೊ ದರ ಮುಗಿಲು ಮುಟ್ಟಿದೆ. ಚಿಲ್ಲರೆ ಮಳಿಗೆಗಳಲ್ಲಿ ಒಂದು ಕೆಜಿಗೆ 150 ರೂ.ನಂತೆ ಮಾರಾಟವಾಗಿದೆ.ಕಳೆದ 15 -20 ದಿನಗಳಿಂದ ಟೊಮೆಟೊ […]
JANANUDI.COM NETWORK ಕಲ್ಯಾಣಪುರ, ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭ-ಉಡ್ಪಿ ಪ್ರದೇಶ-ಇವರ ಸಹಬಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯಾ ಪುರಾಸ್ಕಾರ-2021- ಮುದ್ದು ತೀರ್ಥಹಳ್ಳಿ, ಹೆಸರಿನಲ್ಲಿ ಬರೆಯುವ ವಿತಾಶಾ ರಿಯಾ ರೊಡ್ರಿಗೆಸ್ ಇವರಿಗೆ ನೀಡಲಾಗಿದೆ. ಕಳೆದ 7 ವರ್ಷಗಳಿಂದ ಕೊಂಕಣಿ ಹಾಗೂ ಕನ್ನಡ ಪತ್ರಿಕೆಗಳಲ್ಲಿ, ಇವರ ಕಥೆಗಳು, ಕವನಗಳು ಲೇಖನಗಳು ಪ್ರಗಟಗೊಂಡಿವೆ. ಇವರ 6 ಪುಸ್ತಕಗಳು ಪ್ರಗಟವಾಗಿದ್ದು, ಕಾಡ ಹಾದಿಯ ಹೂಗಳು ಚಲನಚಿತ್ರವಾಗಿದೆ.ಪುರಸ್ಕಾರವನ್ನು, 5-12-2021 ರಂದು, ಕಲ್ಯಾಣಪುರದ ಮಿಲಾಗ್ರಿಸ್ ಕೊಲೇಜಿನಲ್ಲಿ […]
JANANUDI.COM NETWORK ಉಡುಪಿ: ವಿದ್ಯಾರ್ಥಿಗಳಲ್ಲಿ ಚಿಕ್ಕ ಪ್ರಾಯದಲ್ಲಿಯೇ ಭಾಷಣದ ಕಲೆಗೆ ಪ್ರೋತ್ಸಾಹ ನೀಡುವುದರಿಂದ ಸ್ವಾವಲಂಬಿ ಮತ್ತು ಯಶಸ್ವಿ ನಾಯಕತ್ವ ಹೊಂದಿದ ವ್ಯಕ್ತಿಯಾಗಲು ಸಾಧ್ಯವಿದೆ ಎಂದು ಸಾಹಿತಿ ಪಿಯುಸ್ ಡಿಸೋಜಾ ಹೇಳಿದರು.ಅವರು ಸೋಮವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದರು.ಎಳೆ ಪ್ರಾಯದಲ್ಲಿಯೇ ಆತ್ಮವಿಶ್ವಾಸದಿಂದ ಮಾತನಾಡಬಲ್ಲವರು ಮುಂದೆ ಉತ್ತಮ ನಾಯಕರಾಗಿ ರೂಪುಗೊಳ್ಳಲು ಅವಕಾಶವಿದೆ. ವಿದ್ಯಾರ್ಥಿಗಳು ಚಿಕ್ಕ ಪ್ರಾಯದಲ್ಲಿಯೇ ಭಾಷಣ ಹಾಗೂ ಇನ್ನಿತರ ವಿಚಾರಗಳಲ್ಲಿ ತಮ್ಮನ್ನು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಅವಿಭಜಿತ ಜಿಲ್ಲೆಯಲ್ಲಿ ಜಲಪ್ರಳಯದಿಂದ ರೈತರ ಬೆಳೆಗಳು ಪೂರ್ಣ ನೆಲಕಚ್ಚಿದ್ದು , ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಆಗ್ರಹಿಸಿದರು . ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಬೆಳೆದ ದಾಳಿಂಬೆ , ಟಮೋಟೋ , ಕ್ಯಾಪಿಕಾಂ , ರಾಗಿ , ರೇಷ್ಮೆ […]
JANANUDI.COM NETWORK “ರಾಷ್ಟ್ರೀಯ ಸೇವಾ ಯೋಜನೆಯು ಪ್ರತಿಯೊಬ್ಬ ವಿದ್ಯಾರ್ಥಿಗೂ ವ್ಯಕ್ತಿತ್ವ ವಿಕಸನದ ಸುವರ್ಣಾವಕಾಶವನ್ನು ನೀಡುತ್ತದೆ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರ ಶಿಬಿರದ ಅನುಭವಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ ಮತ್ತು ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಲು ಪ್ರೇರಣೆಯಾಗುತ್ತದೆ “ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ನವೀನ ಕೊರೆಯ ಹೇಳಿದರು ಅವರು ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ . ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು […]