ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ.) ಸಿಟಿ ವಲಯದ ಬೆಳ್ಳಿ ಹಬ್ಬದ ಸಮಾರಂಭ ಆದಿತ್ಯವಾರ ದಿನಾಂಕ 15.10.2023 ರಂದು ಸಂಜೆ 4:30 ಗಂಟೆಗೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಇವರ ಸಾರಥ್ಯದಲ್ಲಿ ದಿವ್ಯ ಬಲಿ ಪೂಜೆ ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದಲ್ಲಿ ನಡೆಯಲಿದೆ. 6:00 ಗಂಟೆಗೆ ಸಭಾ ಕಾರ್ಯಕ್ರಮವು ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ .
ಕಾರ್ಯಕ್ರಮದ ಅಧ್ಯಕ್ಷರಾಗಿ ಕಥೊಲಿಕ್ ಸಭಾ ಸಿಟಿ ವಲಯ ಅಧ್ಯಕ್ಷರಾದ ಶ್ರೀ ವಿಲ್ಫ್ರೆಡ್ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಸಿಟಿ ವಲಯದ ಮುಖ್ಯ ಧರ್ಮಗುರು ಹಾಗೂ ವಾಮಂಜೂರು ಚರ್ಚ್ನ ಧರ್ಮಗುರು ವಂ| ಫಾದರ್ ಜೇಮ್ಸ್ ಡಿಸೋಜ, ಕಥೊಲಿಕ್ ಸಭಾ ಮಂಗಳೂರು ಪ್ರದೇಶದ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜಾ, ಸಿಟಿ ವಲಯದ ಆಧ್ಯಾತ್ಮಿಕ ನಿರ್ದೇಶಕರು ಹಾಗೂ ಆಂಜೆಲೋರ್ ಚರ್ಚ್ನ ಪ್ರಧಾನ ಧರ್ಮಗುರು ವಂ| ಫಾದರ್ ವಿಲಿಯಂ ಮಿನೇಜಸ್, ಕೇಂದ್ರೀಯ ಸಮಿತಿಯ ಹಾಗೂ ಸಿಟಿ ವಲಯದ ಕಾರ್ಯದರ್ಶಿಯಾದ ಶ್ರೀಮತಿ ವಿಲ್ಮಾ ಮೊಂತೇರೊ,
ಅತಿಥಿಗಳಾಗಿ ಸಿಟಿ ವಲಯದ ಸ್ಥಾಪಕ ಅಧ್ಯಕ್ಷರಾದ ಶ್ರೀ ಮಾರ್ಟಿನ್ ಡಿಸೋಜಾ, ವಾಮಂಜೂರ್ ಚರ್ಚ್ನ ಉಪಾಧ್ಯಕ್ಷರಾದ ಶ್ರೀ ಚಾರ್ಲ್ಸ್ ಪಾಯ್ಸ್, ಕಥೊಲಿಕ್ ಸಭಾ, ವಾಮಂಜೂರ್ ಘಟಕದ ಅಧ್ಯಕ್ಷರಾದ ಶ್ರೀ ಪ್ಯಾಟ್ರಿಕ್ ಲೋಬೊ, ಬೆಳ್ಳಿ ಹಬ್ಬದ ಸಂಚಾಲಕರಾದ ಶ್ರೀ ಪ್ರಶಾಂತ್ ಸಲ್ಡಾನ್ಹಾ ಭಾಗವಹಿಸುವರು. ವೇದಿಕೆ ಕಾರ್ಯದ ನಂತರ ಎಲ್ಲಾ ಘಟಕಗಳ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಕೊನೆಯಲ್ಲಿ ಬೆಳ್ಳಿ ಹಬ್ಬದ ಊಟದ ವ್ಯವಸ್ಥೆ ಇದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
Catholic Sabha Mangalore Region(R.) City Zone Silver Festival Ceremony to be held at Wamanjur on 5.10.2023
Catholic Sabha Mangalore Pradesh (R) City Deanery celebrates its silver jubilee on October 15, 2023, at St. Joseph the Worker Church, Vamanjoor At 4.30 pm, there will be a solemn thanksgiving mass with the main celebrant Bishop Emeritus of Mangalore Diocese Aloysius Paul ‘D’Souza, accompanied by other priests, followed by a cultural programme at 6.00 pm at Vamanjoor Church Sabha Bhavan.
Mr. Wilfred Alvares Bondel, the president of the city deanery, will preside over the celebration with chief guests Rev. Fr. James Dsouza the vicar Forane and Parish priest of Vamanjoor. Mr. Alwyn D’Souza, Panir president of the Central Catholic Sabha Mangalore Pradesh Mrs. Vilma Monteiro, general secretary of the same Rev. Fr. Williams Menezes, parish priest of Angelore Church and spiritual director of the city deanery, is accompanied by guests of honour, including the founder president, Mr. Martin R D’Souza. Mr. Charles Pais vice president of the parish council Vamanjoor church. Mr Patrick Lobo, president of the local body.
All 10 units coming under the city deanery, Angelore, Bajal,Bajjodi, Bondel, Derebail, Fermai, Kelarai, Neermarga, Shakthinagar, and Vamanjoor—will be performing at the cultural event and the programme will conclude with a fellowship meal.
Mr. Prashant M Saldanha, convener of the programme, and the organisers are expecting good support from all units and well-wishers in making this Silver Jubilee celebration a memorable one.