ಕರಾವಳಿ ಗಂಗೊಳ್ಳಿಯಲ್ಲಿ ಭಕ್ತಿ ಸಂಭ್ರಮದ ಕ್ರಿಸ್ಮಸ್ ಹಬ್ಬದ ಆಚರಣೆ December 26, 2024December 26, 2024 Jananudi News Network ಗಂಗೊಳ್ಳಿಃ ಡಿಸೆಂಬರ್ ೨೪ ರ ಸಂಜೆ ಗಂಗೊಳ್ಳಿ ಕೊಸೆಸಾಂವ್ ಮಾತಾ ಇಗರ್ಜಿಯಲ್ಲಿ, ಧರ್ಮಗುರು ವಂ।ತೋಮಸ್ ರೋಶನ್ ಡಿಸೋಜಾ ಇವರ ನೇತ್ರತ್ವದಲ್ಲಿ ಕ್ರಿಸ್ಮಸ್ ಹಬ್ಬದ ಪವಿತ್ರ ಬಲಿದಾನವನ್ನು ಅರ್ಪಿಸಿ, ಭಕ್ತಿ ಸಂಭ್ರಮದ ಕ್ರಿಸ್ಮಸ್ ಹಬ್ಬದ ಆಚರಣೆಯನ್ನು ಮಾಡಲಾಯಿತು. ಭಕ್ತಾಧಿಗಳು ಬಹು ಸಂಖ್ಯೆಯಲ್ಲಿ ಹಾಜರಿದ್ದರು.