ಕರಾವಳಿ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಸಂಪೂರ್ಣ ನೆಲಸಮ July 21, 2025July 21, 2025 Jananudi News Network ಬೈಂದೂರು ವಿಧಾನಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಕೊಳಲು ಸಂಮೀಪದ ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿಯವರ ಮನೆ ಭಾರಿ ಮಳೆಗೆ ಸಂಪೂರ್ಣ ಕುಸಿತವಾಗಿ ನೆಲಸಮವಾಗಿದೆ