JANANUDI.COM NETWORK

ತುರ್ತು ಕೆಲಸ, ವೈದ್ಯಕೀಯ ಸೇವೆ ನೀಡುವ ಸಂಬಂಧ ಹೋಗುವಾಗಲು ಪೊಲೀಸರು ತಡೆದು ಹಲ್ಲೆ ಮಾಡಿದರೆ ಜನ ಸಾಮಾನ್ಯರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಬಹುದು. ಹಲ್ಲೆ ಮಾಡುವ ದೃಶ್ಯಗಳು ಇದ್ದಲ್ಲಿ ಅವುಗಳ ಸಮೇತ ರಾಜ್ಯ ಮಾನವ ಹಕ್ಕು ಅಯೊಗಕ್ಕೆ ದೂರು ಸಲ್ಲಿಸಬಹುದು.
ದೂರು ನೀಡಿದ ಕೂಡಲೇ ತಪ್ಪಿಸ್ಥರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ : 080-22392200 ಸಂಪರ್ಕಿಸಿ.
E-Mail: registrar-kshrc@karnataka.gov.in ಅಥವಾ ಶುಲ್ಕರಹಿತ ಸಹಾಯವಾಣಿ: 180042523333 ಸಂಪರ್ಕಿಸಿ ದೂರು ಸಲ್ಲಿಸಬಹುದು.