JANANUDI.COM NETWORK
ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (13.6.2021 ಭಾನುವಾರ)
ಬೆಳಿಗ್ಗೆ 9.00 ಗಂಟೆಗೆ ತೆಕ್ಕಟ್ಟೆ ಮತ್ತು ಹುಣ್ಸೆಮಕ್ಕಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ ಗೊಳಿಸಬೇಕಾಗಿ ವಿನಂತಿ ಮಾಡಿದ್ದಾರೆ