ಸೂರ್ಯನಾರಾಯಣಸ್ವಾಮಿ ದೇವಾಲಯಕ್ಕೆ ಶಂಕುಸ್ಥಾಪನೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಶುಕ್ರವಾರ ಸೂರ್ಯನಾರಾಯಣಸ್ವಾಮಿ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.