ಸುಗಟೂರು ಗ್ರಾಮದಲ್ಲಿ ರಾವಣೋತ್ಸವದ ಅಂಗವಾಗಿ ದೀಪೋತ್ಸವ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ರಾವಣೋತ್ಸವದ ಅಂಗವಾಗಿ ದೀಪೋತ್ಸವ ಏರ್ಪಡಿಸಲಾಗಿತ್ತು.