ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸೇರ್ಪಡೆಗೆ ಡಿಮ್ಯಾಂಡ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆ ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸೇರ್ಪಡೆ ಕುರಿತಂತೆ ಸೀಟಿಗೆ ಡಿಮ್ಯಾಂಡ್ ಪೋಷಕರು ಮುಖ್ಯ ಶಿಕ್ಷಕರೊಂದಿಗೆ ಮಕ್ಕಳನ್ನು ದಾಖಲು ಮಾಡಿ ಕೊಡಲು ಮನವಿ ಮಾಡುತ್ತಿರುವ ದೃಶ್ಯ