ಸಮಾಜ ಕಲ್ಯಾಣ ಇಲಾಖೆ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಿಗೆ ದಾಖಲಾಗುವ ವಿದ್ಯಾರ್ಥಿಗಳು ದಾಖಲಾತಿಗೆ ಆನ್‍ಲೈನ್ ಅರ್ಜಿ ಮೂಲಕ ಸಲ್ಲಿಸಲು ಜಾಗೃತಿ

ಶ್ರೀನಿವಾಸಪುರ :ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳ ಪ್ರದೇಶಕ್ಕೆ ಅತೀ ಶೀಘ್ರದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು, ಮತ್ತು ಕಾಲೇಜಿನ ಪ್ರಾಂಶುಪಾಲರು, ಮತ್ತು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು, ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸಲು ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಆನ್‍ಲೈನ್ ಅರ್ಜಿ ಮೂಲಕ ಸಲ್ಲಿಸಲು ಈ ಮೂಲಕ ತಿಳಿಯಪಡಿಸುವಂತೆ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಿಗೆ ದಾಖಲಾಗುವ ವಿದ್ಯಾರ್ಥಿಗಳು ದಾಖಲಾತಿಗೆ ಅವಶ್ಯಕವಿರುವ ದಾಖಲೆಗಳು

01) ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ,

02ವಿದ್ಯಾರ್ಥಿ ಆದಾಯ ಪ್ರಮಾಣ ಪತ್ರ.

03)ವಿದ್ಯಾರ್ಥಿಯ ಆದಾರ್ ಕಾರ್ಡ್ ಜೆರಾಕ್ಸ್ ಪ್ರತಿ

04)ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ.

05) ವಿದ್ಯಾರ್ಥಿಯ ಎಸ್‍ಎಟಿಎಸ್ ಸಂಖ್ಯೆ

06)ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ

07)ವಿದ್ಯಾರ್ಥಿಯ ಮೂರು ಭಾವಚಿತ್ರಗಳು.

08)ಪೆÇೀಷಕರ ದೂರವಾಣಿ ಸಂಖ್ಯೆ

09) ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ

ಶ್ರೀನಿವಾಸಪುರ ತಾಲೂಕು ವಿದ್ಯಾರ್ಥಿ ನಿಲಯಗಳ ವಿವಿರಗಳು

ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಶ್ರೀನಿವಾಸಪುರ ಟೌನ್,

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಲಕ್ಷ್ಮೀಸಾಗರ,

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ದಳಸನೂರು,

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಸೋಮಯಾಜಲಹಳ್ಳಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅಡ್ಡಗಲ್,

ಸರ್ಕಾರಿ ಮೆಟ್ರಿಕ್ ‘ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಗೌನಿಪಲ್ಲಿ,

ಸರ್ಕಾರಿ ಮೆಟ್ರಿಕ್ ಟ್ರಿಕ್ ಪೂರ್ವ ಬಾಲಕೀಯರ ವಿದ್ಯಾರ್ಥಿ ನಿಲಯ ಗೌನಿಪಲ್ಲಿ,

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕೀಯರ ವಿದ್ಯಾರ್ಥಿ ನಿಲಯ ಶ್ರೀನಿವಾಸಪುರ ಟೌನ್,

ಸರ್ಕಾರಿ ಮೆಟ್ರಿಕ್ ನಂತೆರ ಪದವಿ ಪೂರ್ವ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಶ್ರೀನಿವಾಸಪುರ ಟೌನ್,

ಸರ್ಕಾರಿ ಮೆಟ್ರಿಕ್ ನಂತರ ಬಾಲಕೀಯರ ವಿದ್ಯಾರ್ಥಿ ನಿಲಯ ಶ್ರೀನಿವಾಸಪುರ ಟೌನ್,
ಸರ್ಕಾರಿ ಮೆಟ್ರಿಕ್ ನಂತರ ಪದವಿ ಪೂರ್ವ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಗೌನಿಪಲ್ಲಿ,

ಸರ್ಕಾರಿ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗಗಳ ಬಾಲಕೀಯರ ವಿದ್ಯಾರ್ಥಿ ನಿಲಯ ಯಲ್ದೂರು,

ಸರ್ಕಾರಿ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯ ಆರಿಕುಂಟೆ,