ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಯಲವಹಳ್ಳಿ ಗ್ರಾಮದ ಮುನಿಯಮ್ಮ (95) ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ರಕರ್ತ ಎನ್.ಮುನಿವೆಂಕಟೇಗೌಡ ಸೇರಿದಂತೆ ಮೂವರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮುನಿಯಮ್ಮ ಅವರ ಅಂತ್ಯ ಸಂಸ್ಕಾರವನ್ನು ಗ್ರಾಮದ ಹೊರಗಿನ ಸ್ಮಶಾನದಲ್ಲಿ ಬುಧವಾರ ನೆರವೇರಿಸಲಾಯಿತು.