ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ :ಎಂ.ಶ್ರೀನಿವಾಸನ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಮಾಲಾರ್ಪಣೆ ಮಾಡಿದರು.