ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ: ಆರ್.ಶ್ರೀನಿವಾಸರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಮುಖಂಡ ಗುಂಜೂರು ಆರ್.ಶ್ರೀನಿವಾಸರೆಡ್ಡಿ ಮಾಲಾರ್ಪಣೆ ಮಾಡಿದರು.