

ನ.29 ರಂದು ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ‘ದುರ್ಗಾ ನಮಸ್ಕಾರ ಪೂಜೆ’ ಕುಂದಾಪುರ: ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀಮಹಾಕಾಳಿ ದೇವಸ್ಥಾನದಲ್ಲಿ ನ.29 ಶುಕ್ರವಾರ ದಂದು ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಲೋಕ ಕಲ್ಯಾಣಾರ್ಥವಾಗಿ ಅಮ್ಮನವರ ಸಾನಿಧ್ಯದಲ್ಲಿ ಸಂಜೆ 6 ಗಂಟೆಗೆ ಸಾಮೂಹಿಕ “ದುರ್ಗಾ ನಮಸ್ಕಾರ ಪೂಜೆ” ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.