ಶ್ರೀನಿವಾಸಪುರದಲ್ಲಿ ರೋಟರಿ ಸೆಂಟ್ರಲ್ ವತಿಯಿಂದ ಪರಿಸರ ಜಾಗೃತಿ ಜಾಥಾ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಪರಿಸರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.