

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ ವಯೋನಿವೃತ್ತಿ ಹೊಂದಿದ ಡಿ ದರ್ಜೆ ನೌಕರರಾದ ಶಾಂತಮ್ಮ ಮತ್ತು ನೀರು ಸರಬರಾಜು ಸಹಾಯಕರಾದ ಕೃಷ್ಣಪ್ಪ ರವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಪುರಸಬಾ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪರಿಸರ ಅಭಿಯಂತರರಾದ ಕೆ.ಎಸ್.ಲಕ್ಷ್ಮೀಶ್, ಕಂದಾಯ ಅಧಿಕಾರಿ ವಿ.ನಾಗರಾಜು,ಕಂದಾಯ ನಿರೀಕ್ಷಕ ಎನ್.ಶಂಕರ್ ಹಿರಿಯ ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್, ಪುರಸಭಾ ಸದಸ್ಯರಾದ ಎಂ.ಬಿ.ಸರ್ದಾರ್ ಹಾಗೂ ಕಚೇರಿ ಸಿಬ್ಬಂಧಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.