ಶ್ರೀನಿವಾಸಪುರದ ಪುರಸಭೆ ಮುಖ್ಯಾಧಿಕಾರಿಗೆ ಬೀಳ್ಕೊಡುಗೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಪುರಸಭೆ ಕಚೇರಿಯಲ್ಲಿ ಸೋಮವಾರ, ಬೇರೆಡೆಗೆ ವರ್ಗವಾದ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.