JANANUDI.COM NETWORK

ದಿನಾಂಕ 31-10-2021 ಆದಿತ್ಯವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ ಜರುಗಲಿದೆ ಎಂದುಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು, ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸಿ ಕೊಂಡಿದೆ
(ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ )