ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಸ್ಯರಿಂದ ಹುತಾತ್ಮ ಸೈನಿಕರ ಸ್ಮಾರಕಕ್ಕೆ ನಮನ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

ನೆಹರು ಯುವ ಕೇಂದ್ರ ಉಡುಪಿ ಮತ್ತು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸದಸ್ಯರಿಂದ ಕಾರ್ಕಳದ ಹುತಾತ್ಮ ಸೈನಿಕರ ಸ್ಮಾರಕಕ್ಕೆ ನಮನ ಸಲ್ಲಿಸಿದರು.
ಈ ಸಂದÀರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷರಾದ ಲಲಿತಾ ಆಚಾರ್ಯ, ಸದಸ್ಯರಾದ ಪ್ರಶಾಂತ್ ಬೋಳ ಮತ್ತು ವಿಧಿನ್ ಶೆಟ್ಟಿ ಮೊದಲಾದವರಿದ್ದರು.