ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಸೋಮವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹೊರ ತಂದಿರುವ ಹೊಸ ವರ್ಷದ ಕ್ಯಾಲೆಂಡರನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಬಿಡುಗಡೆ ಮಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬಿಇಒ ವಿ.ಉಮಾದೇವಿ, ಕೋಚಿಮುಲ್ ಸದಸ್ಯ ಎನ್.ಹನುಮೇಶ್, ಶಿರಸ್ತೇದಾರ್ ಬಿ.ಆರ್.ಮುನಿವೆಂಕಟಪ್ಪ. ಸಂಘದ ಮುಖಮಡರಾದ ಎನ್.ಶ್ರೀನಿವಾಸಯ್ಯ, ಎಂ.ನಾಗರಾಜ್, ಮಂಜುನಾಥರೆಡ್ಡಿ, ಜನಾರ್ಧನ್ ಇದ್ದರು.