ಉಡುಪಿ ಜಿಲ್ಲೆಯಲ್ಲಿ ನಾಳೆಯಿಂದ ಭಾರೀ ಮಳೆ ನೀರಿಕ್ಷೆ

JANANUDI.COM NETWORK


ಬೆಂಗಳೂರು,ಜೂ.8: ಉಡುಪಿ ಜಿಲ್ಲೆಯಲ್ಲಿ 9ರಿಂದ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಸಂಜೆಯಿಂದ ಇಂದು ಉಡುಪಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗಿದೆ.


ಈ ನಡುವೆ ಹವಮಾನ ಇಲಾಖೆ 9ರಿಂದ 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ತಿಳಿಸಿದೆ.