HOLY ROSARY CHURCH, KUNDAPUR – 450 th JUBILEE SOUVENIR 2021

ಮುಂಬೈಯಲ್ಲಿ ಭೀಕರ ಗುಡ್ಡಕುಸಿತ: ಇಬ್ಬರ ಸಾವು, ಐವರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

ಬೆ೦ಗಳೂರು ; ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರೆಯ ಸಾವು

ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ: ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ದೋಷಿ – ಲೋಕಸಭಾ ವಿಚಾರಣಾ ಸಮಿತಿ

ಕೋಲಾರ;ಪದವಿ ಕಾಲೇಜುಗಳಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಗಳಿಗೆ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಭೇಟಿ

ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಗಳಿಗೆ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆ ಬಾರದಂತೆ ಕೆಲಸ ಮಾಡಿ ಎಂದು ಸಿಬ್ಬಂದಿಗೆ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಪ್ರೊ.ಕುಮುದಾ ಮತ್ತಿತರರಿದ್ದರು.

ಕೆ.ಎಚ್.ಮುನಿಯಪ್ಪ ಅವರಿಗೆ ಸಂಪುಟದಲ್ಲಿ ಸಮಾಜಕಲ್ಯಾಣ ಖಾತೆ;ಕೋಲಾರ ಜಿಲ್ಲೆಯ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆಗಳ ಮಹಾಪೂರ

ಕೆ.ಎಚ್.ಮುನಿಯಪ್ಪ ವಿರುದ್ದ ಶಾಸಕ ನಾರಾಯಣಸ್ವಾಮಿ ಟೀಕೆಗೆ ಜಯದೇವ್ ತಿರುಗೇಟು;7 ಬಾರಿ ಕೋಲಾರ ಸಂಸದರಾಗಿದ್ದ ನಾಯಕನನ್ನು ಜಿಲ್ಲೆಗೆ ಬರದಿರಿ ಎನ್ನಲು ನೀವ್ಯಾರು?

ರೇಷ್ಮೆ ಕೃಷಿ ಪದವಿ ವಿದ್ಯಾರ್ಥಿಗಳಿಂದ ಗ್ರಾಮೀಣ ಸಹಭಾಗಿತ್ವ ಮೌಲ್ಯಮಾಪನಸೂಕ್ತ ಬೆಳೆಪದ್ದತಿಯಿಂದ ಕೃಷಿಯನ್ನು ಲಾಭದಾಯಕವಾಗಿಸಿ-ಡಾ.ವೆಂಕಟರಮಣ

ಕೊಲ್ಲೂರು ಕೆಲವೆಡೆ ಲಘು ಭೂಕಂಪ ; 10 ಸೆಕೆಂಡ್ ಗಳ ಕಾಲ ಭೂಮಿ ಕಂಪನ

ಶೈನಿ ಅಸ್ಮಾ ಸಲ್ಡಾನ್ಹಾ ಉಡುಪಿ ಜಿಲ್ಲೆಗೆ ಪ್ರಥಮ ಮಹಿಳಾ ಪೈಲಟ್‌ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ

Shiny Asma Saldanha becomes the first woman pilot in Udupi district