HOLY ROSARY CHURCH, KUNDAPUR – 450 th JUBILEE SOUVENIR 2021

ಕನ್ನಡ ಬಾಷೆಯ ಬಗ್ಗೆ ಬಾಷಾಭಿಮಾನವಿರಲಿ ಆದರೆ ದುರಾಭಿಮಾನಬೇಡ- ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ

Mangaluru: Boniface Pinto, noted cultural enthusiast, KNS manager, passes away / ಸಾಂಸ್ಕೃತಿಕ ಸಂಘಟಕ, ಮಂಗಳೂರು: ಖ್ಯಾತ ಸಾಂಸ್ಕೃತಿಕ ಕೆಎನ್‌ಎಸ್ ವ್ಯವಸ್ಥಾಪಕ ಬೋನಿಫೇಸ್ ಪಿಂಟೋ ನಿಧನ

ಮಂಗಳೂರು, ನ.10. ಖ್ಯಾತ ಸಾಂಸ್ಕೃತಿಕ ಸಂಘಾಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ(62) ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆ ಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತ್ರವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣಿತಿ ಹೊಂದಿದವರಾಗಿದ್ದರು.

ಬೋನಿಫಾಸ್ ಪಿಂಟೋ ಅವರು ರೀಟಾ ಪಿಂಟೋ ಮತ್ತು ದಿವಂಗತ ಸಿಪ್ರಿಯನ್ ಪಿಂಟೋ ಅವರು ಪುತ್ರರಾಗಿದ್ದು, ಜಿನ್ನಾ, ಲೋನಾ, ಡಯಾನಾ, ಆಶಾ ಅವರ ಸಹೋದರಿಯರನ್ನು ಅಗಲುದ್ದಾರೆ.

ಇನ್ನು ಬೋನಿಫೇಸ್ ಪಿಂಟೋ ಅವರ ಪಾರ್ಥಿವ ಶರೀರವನ್ನು ನ. 11ರಂದು ಡಾನ್ ಬಾಸ್ಕೋ ಹಾಲ್‌ನಲ್ಲಿ ಮಧ್ಯಾಹ್ನ 2.15 ಕ್ಕೆ ಮತ್ತು ಜೆಪ್ಪು ಚರ್ಚ್ ನಲ್ಲಿ 3.30ಕ್ಕೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಶ್ರಮಿಸಿ, ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು- ಪಿಡಿಒ ಕೆ.ಪಿ.ಶ್ರೀನಿವಾಸರೆಡ್ಡಿ

ಇಂದು ಯಾಂತ್ರೀಕೃತ ಜೀವನದಿಂದ ದೇಹ ದಂಡನೆ ಇಲ್ಲದೆ ಕೇವಲ ಬುದ್ದಿ ಶಕ್ತಿಗೆ ಮಾತ್ರ ಹೆಚ್ಚು ಶ್ರಮ ನೀಡುತ್ತಿರುವುದರಿಂದ ಮಾನಿಸಿಕ ಖಿನ್ನತೆ -ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ

ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು-ಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ಷಕ ಶಿಕ್ಷಕರ ಸಭೆ

ಸಾಸ್ತಾನದಲ್ಲಿ ಟೋಲ್‌ ಗೇಟ್ ಹೆದ್ದಾರಿ ಸಮಿತಿ ವತಿಯಿಂದ ಪ್ರತಿಭಟನೆ

ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಶೈಕ್ಷಣಿಕ ಮಾಹಿತಿ, ವಸ್ತು ಪ್ರದರ್ಶನದ ಪೂರ್ವಭಾವಿ ಸಭೆ