HOLY ROSARY CHURCH, KUNDAPUR – 450 th JUBILEE SOUVENIR 2021

ಭಂಡಾರ್ಕಾರ್ಸ್ ಪದವಿ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಸಭೆ

ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಮಕ್ಕಳ ಶಿಬಿರ / Children’s Camp at Infant Mary Church, Bajjodi

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಕೋಲಾರ ಜಿಲ್ಲೆಯಾದ್ಯಾಂತ ಸುಮಾರು 58 ಸಾವಿರ ಹೇಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯುತ್ತಿದೆ ಆದರೆ ಹವಾಮಾನ ವೈಪರೀತ್ಯಾದಿಂದಾಗಿ ನೀರಿಕ್ಷಿತ ಫಸಲು ಸಿಗುತ್ತಿಲ್ಲ

The Feast of Patron was celebrated at St. Joseph’s Church, Jeppu / ಜೆಪ್ಪು ಸೇಂಟ್ ಜೋಸೆಫ್ ಚರ್ಚಿನಲ್ಲಿ ಪೋಷಕರ ಹಬ್ಬವನ್ನು ಆಚರಿಸಲಾಯಿತು

ಪೌರಾಯುಕ್ತರಿಂದ ರಸ್ತೆ ಒತ್ತುವರಿ ತೆರವು ; ನಿವಾಸಿಗಳಿಂದ ಧನ್ಯವಾದ

ಆಗ್ನೇಯ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಅಕ್ರಂ ಪಾಷ

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಆರೋಪಕ್ಕೆ ತುತ್ತಾದ ಎಚ್‌ ಡಿ ರೇವಣ್ಣ, ತಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧನ

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ಅವರನ್ನು
ಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧಿಸಿರುವ ಅಧಿಕಾರಿಗಳು ಎಸ್‌ಐಟಿ ಕಚೇರಿಗೆ.
ಕರೆದುಕೊಂಡು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ.
ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದಾರೆ. ಇಂದು ರಾತ್ರಿ ಅಥವಾ
ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ.
ಕೆಲಸದಾಕೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್‌ 29ರಂದು ರೇವಣ್ಣ ಅವರ ಸಂಬಂಧಿ ಸತೀಶ್‌ ಬಾಬು ಎಂಬುವರು.
ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್‌ಐಟಿ ಅಧಿಕಾರಿಗಳು
ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿ.ಎ ರಾಜಶೇಖರ.
ಎಂಬವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್‌ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.

ಕುಂದಾಪುರದಲ್ಲಿ ನೀತಿ ಶಿಕ್ಷಣ ಶಿಕ್ಷಕರಿಗೆ ತರಬೇತಿ ಕಾರ್ಯಗಾರ