HOLY ROSARY CHURCH, KUNDAPUR – 450 th JUBILEE SOUVENIR 2021

ಪ್ರಜ್ವಲ್ ರೇವಣ್ಣ ಕೃತ್ಯದ ಬಗ್ಗೆ ಅರಿವಿದ್ದರೂ ಪ್ರಜ್ವಲ್ ಪರ ಮತ ಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ : ರಾಹುಲ್ ಗಾಂಧಿ

ಸಾವಿಷ್ಕಾರ್-24 ರಂಗೇರಿಸಿದ ಚಂದನ್ ಶೆಟ್ಟಿ ಮತ್ತು ನವೀನ್ ಸಜ್ಜು / Savishkar-24 Starring Chandan Shetty and Naveen Sajju

೨೮ನೇ ಸ್ಥಾನದಿಂದ ಅಗ್ರಸ್ಥಾನವರೆಗೆ ಕೋಲಾರ ಜಿಲ್ಲೆಯ ಪಯಣ, ಇದು ಡೀಸಿ ಅಕ್ರಂಪಾಶ ಅವರ ಸಾಧನೆ

ಪುಣೆಯ ಭಾರತೀಯ ಜೈನ ಸಂಘಟನೆಯಿಂದ `ಬರಮುಕ್ತ ಕರ್ನಾಟಕ ಅಭಿಯಾನ’ ಕೆರೆಗಳ ಪುನರುಜ್ಜೀವನದೊಂದಿಗೆ ಜಲಕ್ರಾಂತಿಗೆ ಮುನ್ನುಡಿ -ಪೆಮ್ಮಶೆಟ್ಟಿಹಳ್ಳಿ ಸುರೇಶ್

ಪುಣೆಯಿಂದ ಕುಂದಾಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿದ್ದಾಪುರದ  ಪ್ರಶಾಂತ್ ಶೆಟ್ಟಿ (50) ಹೃದಯಾಘಾತದಿಂದ ನಿಧನ

ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿದ್ದಾಪುರದ  ಪ್ರಶಾಂತ್ ಶೆಟ್ಟಿ (50) ಅವರು ಹೊನ್ನಾವರ ಮಾರ್ಗ ಮಧ್ಯೆ ಮೇ 1ರ ಬೆಳಗಿನ ಜಾವದಲ್ಲಿ ಹೃದಯಾಘಾತದಿಂದ ನಿಧನರಾದರು.

ಬಸ್ಸು ಹೊನ್ನಾವರದ ಹತ್ತಿರ ಬರುತ್ತಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೆ ಬಸ್‌ ನಿರ್ವಾಹಕರಿಗೆ ಮಾಹಿತಿ ನೀಡಿದರು. ನಿರ್ವಾಹಕ ಕೂಡಲೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.ಆದರೆ ಅವರು ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಹಲವು ವರ್ಷಗಳ ಕಾಲ ಪುಣೆಯಲ್ಲಿ ಹೊಟೇಲ್‌ ಉದ್ಯಮ ನಡೆಸಿಕೊಂಡು ಬಂದಿದ್ದರು.ಸಮಾಜ ಸೇವೆಯಲ್ಲಿ ಸಕ್ರೀಯರಾಗಿದ್ದ ಅವರು ಕುಂದಾಪುರ  ಯುವ ಬಂಟ್ಸ್‌ ಸಂಘ ಹಾಗೂ ಸಿದ್ದಾಪುರ ಯಕ್ಷ ನುಡಿಸಿರಿ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅಥೇನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ – ಸಹಾಯಕ ಪ್ರಿನ್ಸಿಪಾಲ್ ಸಿಸ್ಟರ್ ಐಲೀನ್ ಮಥಾಯಸ್ ಅವರಿಗೆ ಬೀಳ್ಕೊಡುಗೆ / Athena Institute of Health Sciences – Farewell to Assistant Principal Sister Eileen Mathias

ಎಮ್.ಐ.ಟಿ.ಕೆ ಯಲ್ಲಿ ಮೃದುಲಾ ಮತ್ತು ವಾರ್ಷಿಕೋತ್ಸವ / Mridula & Annual Day at MITK     

ಶ್ರೀನಿವಾಸಪುರ ೨೬ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಶೀಘ್ರವಾಗಿ ಬೋರ್ ವೆಲ್ ಕೊರೆಸುವ ವ್ಯವಸ್ಥೆ ಆಗಬೇಕು -ಜಿಲ್ಲಾ ಉಪ ವಿಭಾಗಾಧಿಕಾರಿ ಎಚ್.ಎಸ್.ವೆಂಕಟಲಕ್ಷ್ಮಿ 

ಕಾರ್ಮಿಕರನ್ನು ಗೌರವಿಸುವ ಮತ್ತು ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದ ದಿನವಾಗಿದೆ