HOLY ROSARY CHURCH, KUNDAPUR – 450 th JUBILEE SOUVENIR 2021

ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿತರಿಸುವ ಕಾರ್ಯಕ್ಕೆ ಕೋಲಾರ ಜಿಲ್ಲಾಧಿಕಾರಿಗಳಾದ ಮಾನ್ಯ ಅಕ್ರಂ ಪಾಷ ರವರು ಕಿಟ್ ಗಳ ಬಿಡುಗಡೆ

ಚುನಾವಣೆಯ ಸಮಯದಲ್ಲಿ ಮುಖಂಡರು ಓಟು ಕೇಳುವುದಕ್ಕೆ ಮುನ್ನ ಮತದಾರರ ಕಷ್ಟಗಳಿಗೆ ಸ್ಪಂದಿಸುವಂತೆ ಮುಖಂಡರಿಗೆ ಸಂಸದ ಎಸ್.ಮುನಿಸ್ವಾಮಿ ಸಲಹೆ

ಅಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು:ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಕುಂದಾಪುರ ಸೈಂಟ್ ಮೇರಿಸ್ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಕ್ರಿಸ್‌ಮಸ್ ಹಬ್ಬವು ಮಾನವಕುಲದ ಮೇಲಿನ ದೇವರ ಪ್ರೀತಿಯ ಕಥೆಯನ್ನು ಹೇಳುವ ಸಂದರ್ಭವಾಗಿದೆ – ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ/ Christmas is the occasion to tell the story of God’s love towards human-kind – Bishop Gerald Isaac Lobo

ಅರಬ್ಬಿ ಸಮುದ್ರದಲ್ಲಿ ಮಾಲ್ಟಾ ನೌಕೆ ಕಡಲ್ಲಳ್ಳರಿಂದ ಅಪಹರಣ:ರಕ್ಷಿಸಲು ಭಾರತೀಯ ನೌಕಾಪಡೆ ಮುಂದಾಗಿದೆ

ಸಾಸ್ತಾನ,ಕೋಟೇಶ್ವರ,ಉಪ್ಪೂರಿನವರಾದ ನಾಲ್ವರು ಗಾಂಜಾ ಪೆಡ್ಲರ್‌ಗಳ ಬಂಧನ

ಬಿಜೆಪಿ ಅವಧಿಯಲ್ಲಿ ಮಹಿಳೆಯರ ಮೇಲೆ 17,813 ದೌರ್ಜನ್ಯ ಪ್ರಕರಣಗಳು,ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು-ಸಿಎಂ ?

ಮೈಸೂರು ಪತ್ರಿಕಾ ಭವನಕ್ಕೆ ಡಿ.22ರಂದು ಶಂಕುಸ್ಥಾಪನೆ

ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿದ್ದರು.