

ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ 7 ಮಂದಿ ಬಿಜೆಪಿಯಿಂದ 3 ಮಂದಿ ಹಾಗೂ ಜೆಡಿಎಸ್ ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿಯು ಮೇಲಿನ ಎಲ್ಲಾ 11 ಮಂದಿ ಉಮೇದ್ವಾರರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದ ನಂತರ ಚುನಾವಣಾ ಅಧಿಕಾರಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ರವರು ಮಾನ್ಯ ಶ್ರೀ ಐವನ್ ಡಿಸೋಜ ಇವರಿಗೆ ಚುನಾಯಿತರಾಗಿದ್ದಾರೆಂದು ಪ್ರಮಾಣ ಪತ್ರವನ್ನು ವಿತರಿಸಿದರು
ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಜೇತ ವಿಧಾನ ಪರಿಷತ್ತಿನ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಶ್ರೀ ಸಲೀಂ ಅಹ್ಮದ್, ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ, ಇತರ ಶಾಸಕರುಗಳು, ಧರ್ಮ ಪತ್ನಿ ಡಾ ಕವಿತಾ ಡಿಸೋಜ ಇತರರು ಉಪಸ್ಥಿತರಿದ್ದರು