ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದಲ್ಲಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಮಂಗಳವಾರ ಲೋಕಕಲ್ಯಾಣಾರ್ಥ ಸಾಮೂಹಿಕವಾಗಿ ಕಲ್ಯಾಣೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಈ ಕಾರ್ಯಕ್ರಮದಲ್ಲಿ ಶಾಸಕ ಜೆ.ಕೆ . ವೆಂಕಟಶಿವಾರೆಡ್ಡಿ ಭಾಗವಹಿಸಿದ್ದರು. ಈ ಸಮಯದಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ ದೇವಾಲಯ ಗಳು ಇಂದು ನೆಮ್ಮದಿ ತಾಣಗಳಾಗಿ ದ್ದು ಪ್ರತಿಯೊಬ್ಬರೂ ಸಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳು ವಂತೆ ಸಲಹೆ ನೀಡಿದರು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳು ವುದರಿಂದ ಗ್ರಾಮಗಳಲ್ಲಿ ಬ್ರಾತುತ್ವ, ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದರು”