ಶ್ರೀನಿವಾಸಪುರ: ಆಗಸ್ಟ್ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ(ಕೆ.ಐ.ಐ.ಟಿ.) 11 ಡಿಸ್ಟಿಂಗ್‍ಷನ್ಸ್ ನೊಂದಿಗೆ (PÉ.L.L.n.) ಶೇಕಡ100ರಷ್ಟು ಫಲಿತಾಂಶ ದೊರೆತಿದೆಎಂದುಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಟ್ಟಣದಎಂ.ಜಿ.ರಸ್ತೆಯಲ್ಲಿರುವಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕೆ.ಐ.ಐ.ಟಿ.) ಕಳೆದಆಗಸ್ಟ್‍ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗೆ ಶಾಲೆಯಿಂದಒಟ್ಟು50 ಅಭ್ಯರ್ಥಿಗಳು ಹಾಜರಾಗಿದ್ದು, ಇವರಲ್ಲಿ11 ಡಿಸ್ಟಿಂಗ್‍ಷನ್ಸ್, ಪ್ರಥಮ ದರ್ಜೆಯಲ್ಲಿ-27, ದ್ವಿತೀಯದರ್ಜೆಯಲ್ಲಿ11, ತೃತೀಯದರ್ಜೆಯಲ್ಲಿ01ಅಭ್ಯರ್ಥಿ ತೇರ್ಗಡೆಹೊಂದಿದ್ದು, ಒಟ್ಟಾರೆ ಫಲಿತಾಂಶದಲ್ಲಿಬಾಲಕಿಯರೆ ಮೇಲ್ಗೈ ಸಾಧಿಸಿದ್ದು, ಶಾಲೆಗೆ ಶೇಕಡ100ರಷ್ಟು ಫಲಿತಾಂಶದೊರೆತಿದೆ.
ತೇರ್ಗಡೆ ಹೊಂದಿದಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವಉತ್ತಮ ಫಲಿತಾಂಶಕ್ಕೆಕಾರಣರಾದ ಬೋಧಕರನ್ನುಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ಮತ್ತುಕೇಂದ್ರ ವ್ಯವಸ್ಥಾಪಕರಾದಆರ್. ರಾದಇವರುಅಭಿನಂದಿಸಿದ್ದಾರೆ.