

ಶ್ರೀನಿವಾಸಪುರ: ಕರ್ನಾಟಕ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದ ಒಕ್ಕೂಟದ ರಾಜ್ಯ ನೆರ್ದೇಶಕ ಎಂ.ಆರ್. ಅನಂದ್ ರವರನ್ನು ದಾವಣಗರೆಯಲ್ಲಿ ನಡೆದ ಕರ್ನಾಟಕ ರಾಜ್ಯ ವಾಸವಿಕನ್ಯಕಾಪರಮೇಶ್ವರಿ ದೇವಾಲಯಗಳ ಒಕ್ಕೂಟ ಪ್ರಥಮ ಸಮಾವೇಶದಲ್ಲಿ ಮೆಡಲ್ ನೀಡುವುದರ ಮೂಲಕ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ವಾಸವಿಕನ್ಯಕಾಪರಮೇಶ್ವರಿ ದೇವಾಲಯದ ಒಕ್ಕೂಟದ ಅಧ್ಯಕ್ಷ ಆರ್.ಎಲ್. ಪ್ರಭಾಕರ್,ಇದ್ದರು.