

ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ರವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲೆಯ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಒಳಪಡುವ ಜಮೀನುಗಳಲ್ಲಿ ವಿವಾದ ಇರುವ ಜಮೀನುಗಳನ್ನು ಜಂಟಿ ಅಳತೆ ಮಾಡುವ ಕುರಿತು ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅಪರ ಜಿಲ್ಲಾಧಿಕಾರಿ ಮಂಗಳಾ ಹಾಜರಿದ್ದರು.