JANANUDI.COM NETWORK

ಕುಂದಾಪುರ,ಅ.14: 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದಿನಾಂಕ 15 -8-2021 ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು ಪಕ್ಷದ ಮುಖಂಡರು ,ಪದಾಧಿಕಾರಿಗಳು,ಜನಪ್ರತಿನಿಧಿಗಳು ಕಾರ್ಯಕರ್ತರು ಬಾಗವಹಿಸಬೇಕಾಗಿ ಕುಂದಾಪುರ,ಬ್ಲಾಕ್ ಕಾಂಗ್ರೆಸ್ ಸಮಿತಿ ವಿನಂತಿಸಿಕೊಂಡಿದೆ.