ಕರಾವಳಿ ಕುಂದಾಪುರ ; ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರ December 28, 2024 Jananudi News Network ಕುಂದಾಪುರ; ಆರೋಗ್ಯ ತಪಾಸಣಾ ಶಿಬಿರ ರೆಡ್ ಕ್ರಾಸ್ ಸಂಸ್ಥೆಯು ನಿಯತವಾಗಿ ನಡೆಸುತ್ತಾ ಬಂದಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಇತ್ತೀಚಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ಬಳಿಯಿರುವ ಜನೌಷಧಿ ಕೇಂದ್ರದ ವಠಾರದಲ್ಲಿ ಜರುಗಿದ್ದು 150ಕ್ಕೂ ಅಧಿಕ ಮಂದಿ ಇದರ ಪ್ರಯೋಜನ ಪಡೆದರು.