

ಬೆಂಗಳೂರು; ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇವರು ಆಯೋಜಿಸಿದ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸಿರಿಗನ್ನಡ ರಾಷ್ಟ್ರೀಯ ಯುವ ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ
ಯೋಗಕುಮಾರಿ ಬಿರುದಾಂಕಿತ ರಾಷ್ಟ್ರೀಯ ಮಟ್ಟದ ಬಹುಮಾನ ಮತ್ತು ಸನ್ಮಾನ ಪಡೆದಿರುವ ಪ್ರತಿಭಾವಂತ ಯೋಗಪಟುವಾಗಿದ್ದಾರೆ
ಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕುಂದಾಪುರದ ಲತಾ ಮದ್ಯಸ್ಥ ಮತ್ತು ಅರುಣ ಮಧ್ಯಸ್ಥ ದಂಪತಿಗಳ ಪುತ್ರಿಯಾಗಿದ್ದಾಳೆ