ನಾಳೆ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆ

JANANUDI.COM NETWORK

ಕುಂದಾಪುರ: ನಾಳೆ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆ ಕುಂದಾಪುರ: ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆಯನ್ನು ಡಿ.4ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕುಂದಾಪುರ ಆರ್. ಎನ್.ಶೆಟ್ಟಿ ಮಿನಿ ಹಾಲ್‍ನಲ್ಲಿ ನಡೆಯಲಿದೆ. ಈ ಸಭೆಗೆ ಕುಂದಾಪುರ ವಲಯದ ಎಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರರು ಹಾಜರಾಗಿ ಸಂಘದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ಸೂಚನೆಯನ್ನು ನೀಡಬೇಕಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ವಲಯದ ಪದಾಧಿಕಾರಿಗಳು ಈ ಸಭೆಗೆ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ