

ಮಂಗಳೂರು: ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ಗೆ 2024-25 ಸಾಲಿನಲ್ಲಿ ಸಿಬಿಎಸ್ಇ ಬೋರ್ಡ್ ನಡೆಸಿದ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಲಭಿಸೆದೆ. ಒಟ್ಟು 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 15 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲಿ ಉತ್ತೀರ್ಣರಾಗಿದ್ದಾರೆಎಂದು ಶಾಲಾ ಪ್ರಾಂಶುಪಾಲ ಫಾ.ಜೋಸೆಫ್ಉದಯ ಫೆರ್ನಾಂಡಿಸ್ ತಿಳಿಸಿದ್ದಾರೆ.

