

ಶ್ರೀನಿವಾಸಪುರ : ನಮ್ಮ ನಾಯಕ ಕೆ.ಆರ್.ರಮೇಶ್ಕುಮಾರ್ ರವರಿಗೆ ದೇವರು ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಆಶಿಸುತ್ತೇನೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಹೇಳಿದರು.
ಪಟ್ಟಣದ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ಕೆ.ಆರ್.ರಮೇಶ್ಕುಮಾರ್ರವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ ಕೇಕ್ ಕಟ್ಟುಮಾಡುವುದರ ಮೂಲಕ ಆಚರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಕೆ.ಆರ್ .ರಮೇಶ್ ಕುಮಾರ್ರವರ ಮಗ ಹರ್ಷ ರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.
ಕೆಪಿಸಿಸಿ ಸದಸ್ಯ ಸಂಜಯ್ರೆಡ್ಡಿ , ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಕೃಷ್ಣಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬೈರಪಲ್ಲಿ ವೆಂಕಟರೆಡ್ಡಿ, ಪಿಎಲ್ಡಿ ಮಾಜಿ ಅಧ್ಯಕ್ಷ ಚಲ್ದಿಗಾನಹಳ್ಳಿ ನಾಗರಾಜ್ ಮುಖಂಡರಾದ ಸೀತರಾಮರೆಡ್ಡಿ