ರಾಜ್ಯ ಸಚಿವ ಮುನಿಯಪ್ಪ ಒಳಮೀಸಲಾತಿ ಇತ್ಯರ್ಥ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಲ್ಲಿ ಸಂತಸ ಹಂಚಿಕೊಂಡರು May 1, 2026May 1, 2026 Jananudi News Network ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಶುಭಾಷಯ ಕೋರಿದ ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಒಳಮೀಸಲಾತಿ ಸಮಸ್ಯೆ ಇತ್ಯರ್ಥದ ಕುರಿತು ಸಂತಸ ಹಂಚಿಕೊಂಡರು.