MIT Kundapur and MSDC Manipal sign academic agreement


ಎಂಐಟಿ ಕುಂದಾಪುರ ಮತ್ತು ಎಂಎಸ್ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. ಇಂದ್ರವಿಜಯ ಸಿಂಗ್ ಡೀನ್ ಮತ್ತು ವಿಭಾಗ ಮುಖ್ಯಸ್ಥರು ಎಐಎಂಎಲ್ ವಿಭಾಗ ಎಂಐಟಿ ಕುಂದಾಪುರ ಮತ್ತು ಎಂಎಸ್ಡಿಸಿ ಮಣಿಪಾಲದ ಅಧಿಕಾರಿಗಳಾದ ಡಾ. ಅಂಜಯ್ಯ ದೇವಿನೇನಿ, ಡಾ. ಎ ಗಣೇಶ್, ಪ್ರೊ. ನಾಗರಾಜ್, ಡಾ. ರಾಮಸ್ವಾಮಿ, ಪ್ರೊ. ಮಂಗಳಾ ಕೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
MIT Kundapur and MSDC Manipal sign academic agreement

MIT Kundapura and MSDC Manipal signed an MoU to work for the Skill development of the students to suit the present industry requirements of both the Institutions in a collaborative manner in various cutting edge technologies. Brigadier Dr. Surjit Singh Pabla Chairman MSDC Manipal and Dr.Ramakrishna Hegde Director of Brand Building IMJ Institutions Moodlakatte, Dr. Indravijaya Singh HOD AIML MITK and officials of MSDC Dr.Anjaiyya Devineni, Dr.A Ganesh, Prof. Nagaraj, Dr.Ramaswamy and Prof. Mangala were present on the occasion.

