ಶಿಕ್ಷಣ ಪೌಂಡೇಶನ್ ವತಿಯಿಂದ ತಾಲ್ಲೂಕಿನ ಗ್ರಂಥಾಲಯಗಳಿಗೆ ನೀಡಲಾದ ಲ್ಯಾಪ್ ಟ್ಯಾಪ್, ಪರಿಕರಗಳನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ವಿತರಿಸಿದರು