ಕುಂದಾಪುರ : ರಾಷ್ಟೀಯ ಮತದಾರರ ದಿನಾಚರಣೆಯ(NVD)ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ 26/11/2024 ರಂದು ಬಿ ಆರ್ ಸಿ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪಿ ಯು ಕಾಲೇಜು ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳಾದ ಅಮೂಲ್ಯ (PUC I COM) ಇಂಗ್ಲಿಷ್ ಪ್ರಬಂಧ ತಾಲೂಕು ಮಟ್ಟದಲ್ಲಿ *ಪ್ರಥಮ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ (PUC I COM) ಮತ್ತು ಆದಿತ್ಯ ಬಿ (PUC II COM) ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
ಈ ವಿಶೇಷ ಪ್ರತಿಭೆಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಪ್ರತಿನಿಧಿಗಳು ಅಭಿನಂದಿಸಿ ಜಿಲ್ಲಾಮಟ್ಟದಲ್ಲೂ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವಂತೆ
ಶುಭಕೋರಿರುತ್ತಾರೆ