ಕರಾವಳಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿನಿ ರಿದಾ ಪರ್ವಿನ್ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ August 11, 2025 Jananudi News Network ದಿನಾಂಕ:09/08/2025ರಂದು ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ರಿದಾ ಪರ್ವಿನ್ 9ನೇ ತರಗತಿ ವಿದ್ಯಾರ್ಥಿನಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ