ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ, ಸಂಪಾದಕರು: ಬರ್ನಾಡ್ ಡಿ’ಕೋಸ್ತಾ

ಶ್ರೀನಿವಾಸಪುರ : ಪುರಸಭಾ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯವನ್ನು ಇದೇ ತಿಂಗಳು 19ಕ್ಕೆ ಮುಂದೂಡಿರುವುದಾಗಿ ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.
ಅವಿಶ್ವಾಸ ನಿರ್ಣಯ ಸಭೆಯನ್ನು ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು, ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಉಪಾಧ್ಯಕ್ಷರು ಇಲ್ಲದ ಕಾರಣ ಸಭೆಯನ್ನು ಮುಂದೂಡಿರುವುದಾಗಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.