ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ ೧೨ ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆನೀಡಿದರು. “ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು” ಎಂದು ಕರೆನೀಡಿದರು. ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿçÃಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.
ORDINATIONS AT FRH, MANGALURU
Four Jesuit deacons were ordained priests by Rev Dr Peter Paul Saldanha, Bishop of Mangalore, on October 12, 2024 in the Divine Mercy Church, Fatima Retreat House. The newly ordained priests are: Frs Maxim D’Souza, Joswin Pereira, Kiran Leema, and Wilson Saldanha.
In his homily, the Bishop enumerated the privilege of becoming the ambassadors of Christ through sacred ordination. He also added that God is always there at the side of priests giving his mysteries revealed to him. He exhorted the ordinandi on their privilege as well as their responsibility in participating in the ministerial priesthood.
The Provincial of Karnataka Jesuit Province, Fr Dionysius Vaz, thanked the Bishop and all present – priests, religious, friends and relatives of the new priests.
After the Mass the new priests and their parents were felicitated. Fr Maxim D’Souza spoke on behalf of the new priests and thanked all the persons who had, at different stages of their life, accompanied them on their journey towards priesthood.
Fr Leston Lobo and Sch Vivian Saldanha prepared the deacons for the ordination ceremony with the beautiful liturgy. Fr Vishwas Misquith was the Master of Ceremonies at the Ordination Mass.